ರಾಜ್ಯಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್ಟಿಸಿ ಚಾಲಕರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ
ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಚಾಲಕ-ಕಮ್ ಕಂಡಕ್ಟರ್ಗಳ ಕುಟುಂಬಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ತಲಾ 1 ಕೋಟಿ ರೂ.ಗಳ ಅಪಘಾತ ಪರಿಹಾರದ ಚೆಕ್ ವಿತರಿಸಿದರು.