accident

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!
ದೇಶ

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!

ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್‌ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಸಾವು!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಸಾವು!

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.

LIVE ರಿಪೋರ್ಟಿಂಗ್ ವೇಳೆ ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ ವರದಿಗಾರ್ತಿ, ಕ್ಯಾಮೆರಾಮನ್ ಅಪ್ಪಚ್ಚಿ; Video
ವಿದೇಶ

LIVE ರಿಪೋರ್ಟಿಂಗ್ ವೇಳೆ ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ ವರದಿಗಾರ್ತಿ, ಕ್ಯಾಮೆರಾಮನ್ ಅಪ್ಪಚ್ಚಿ; Video

ಮೆಕ್ಸಿಕೋದ ಮಾಂಟೆರ್ರೆಯಲ್ಲಿ ರಸ್ತೆ ಪರಿಸ್ಥಿತಿ ಕುರಿತು LIVE ವರದಿ ಮಾಡುತ್ತಿದ್ದ ಪತ್ರಕರ್ತೆ ಹಾಗೂ ಕ್ಯಾಮೆರಾಮನ್‌ಗೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ LIVE ಪ್ರಸಾರದ ವೇಳೆಯೇ..

ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್‌; ಮಹಿಳೆ ಸಾವು, ಹಲವು ಮಂದಿ ಗಾಯ
ರಾಜ್ಯ

ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್‌; ಮಹಿಳೆ ಸಾವು, ಹಲವು ಮಂದಿ ಗಾಯ

ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ; ಇಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!
ರಾಜ್ಯ

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ; ಇಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!

ಸವದತ್ತಿ ಕಡೆಯಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ, ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದಕ್ಷಿಣ ಕನ್ನಡ: ಪಿಕಪ್ ಟ್ರಕ್-ಕಾರು ಡಿಕ್ಕಿ; ಓರ್ವ ಸಾವು!
ರಾಜ್ಯ

ದಕ್ಷಿಣ ಕನ್ನಡ: ಪಿಕಪ್ ಟ್ರಕ್-ಕಾರು ಡಿಕ್ಕಿ; ಓರ್ವ ಸಾವು!

ಈ ಅಪಘಾತ ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಣಿ ಗ್ರಾಮದಲ್ಲಿ ಸಂಭವಿಸಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಸೆಪ್ಟೆಂಬರ್ 28 ರಂದು ಮಂಗಳೂರಿನಿಂದ ಬೆಂಗಳೂರಿನತ್ತ ಪಿಕಪ್ ಟ್ರಕ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕನಕಪುರ ರಸ್ತೆಯಲ್ಲಿ ಭೀಕರ ಅಪಘಾತ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಪತಿ ಜೊತೆ ಹೋಗುತ್ತಿದ್ದ ಪತ್ನಿ ಸಾವು!
ರಾಜ್ಯ

ಕನಕಪುರ ರಸ್ತೆಯಲ್ಲಿ ಭೀಕರ ಅಪಘಾತ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಪತಿ ಜೊತೆ ಹೋಗುತ್ತಿದ್ದ ಪತ್ನಿ ಸಾವು!

ಕಗ್ಗಲೀಪುರದ ಪಟ್ಟರೇದಪಾಳ್ಯ ಸಮೀಪದ ಕನಕಪುರ ರಸ್ತೆ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೈರ್‌ ಬ್ಲಾಸ್ಟ್‌, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್‌; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Video
ದೇಶ

ಟೈರ್‌ ಬ್ಲಾಸ್ಟ್‌, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್‌; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Video

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್‌ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್‌ ಕಾರು 100 ಮೀಟರ್‌ಗೂ ಹೆಚ್ಚು ದೂರ ಸ್ಕಿಡ್‌ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇ..

Video: ಸ್ಕೂಟಿಗೆ ಸಿಮೆಂಟ್ ಲಾರಿ ಡಿಕ್ಕಿ; BCA ವಿದ್ಯಾರ್ಥಿನಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ರಾಜ್ಯ

Video: ಸ್ಕೂಟಿಗೆ ಸಿಮೆಂಟ್ ಲಾರಿ ಡಿಕ್ಕಿ; BCA ವಿದ್ಯಾರ್ಥಿನಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂಚರಾ ಎಂದಿನಂತೆ ಇಂದು ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.