accident

ಯಾದಗಿರಿ: ಕಾರು-VRL ಬಸ್ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video
ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಬಳ್ಳಾರಿಯಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರ: ಕರಡಿ ದಾಳಿಗೆ ರೈತ ಗಂಭೀರ ಗಾಯ, ಹೆಚ್ಚಿದ ಆತಂಕ
ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಬುಧವಾರ ರಸ್ತೆ ಅಪಘಾತದಲ್ಲಿ ಗಂಡು ಕರಡಿ ಸಾವನ್ನಪ್ಪಿದ್ದರೆ, ಕರಡಿ ದಾಳಿಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಂತ್ರಾಲಯ ಬಳಿ ಭೀಕರ ಅಪಘಾತ: ಚಿಕ್ಕಮಗಳೂರಿನ 8 ಮಂದಿ ಭಕ್ತರ ದುರ್ಮರಣ
ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂತ್ರಾಲಯಕ್ಕೆ ಹೋಗುತ್ತಿದ್ದ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು
ಮುರ್ಬಾದ್‌ನ ಗೋವಿಲಿ ಗ್ರಾಮದ ರೈಟಾ ಸೇತುವೆಯ ಮೇಲೆ ಇಂದು ಬೆಳಗ್ಗೆ 10.45 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್: ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! Video
ಅಪಘಾತದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಯುವತಿ ಮೃತಪಟ್ಟಿದ್ದಾಳೆಂದು ಘೋಷಿಸಿದರು ಎನ್ನಲಾಗಿದೆ.

ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ!
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವರು ಮಾನವೀಯತೆ ಮೆರೆದಿದ್ದಾರೆ.

ನಟ ವಿಜಯ್ ರೋಡ್ ಶೋ ವೇಳೆ ಮತ್ತೊಂದು ದುರಂತ: Selfie ತೆಗೆದುಕೊಳ್ಳುವ ವೇಳೆ ಬೈಕ್ ಸ್ಕಿಡ್, ಅಪಘಾತ! Video
ಶುಕ್ರವಾರ ತಮಿಳುನಾಡಿನ ಶಿವಗಂಗಾದಲ್ಲಿ ನಡೆದ ರೋಡ್ ಶೋ ವೇಳೆ ಮೋಟಾರ್ ಸೈಕಲ್‌ನಲ್ಲಿದ್ದ ಯುವಕನೊಬ್ಬ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ತುಮಕೂರು ಬಳಿ ಖಾಸಗಿ ಬಸ್ಗೆ KSRTC ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ; ಚಿತ್ರದುರ್ಗದಲ್ಲಿ ಲಾರಿ-ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು
ಈ ಭೀಕರ ಅಪಘಾತದ ಭಯಾನಕ ದೃಶ್ಯ ಮತ್ತೊಂದು ಬಸ್‌ನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದೆ. ನಿಂತಿದ್ದ ಬಸ್ಗೆ ಕೆಎಸ್ಆರ್ಟಿಸಿ ಬಸ್ ಅತೀ ವೇಗವಾಗಿ ಬಂದು ಡಿಕ್ಕಿಯಾಗಿದೆ.

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು; Video
ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲ್ಲೂಕಿನಲ್ಲಿ ಸಂಭವಿಸಿದ ದುರಂತದಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

