accident

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ
ದೇಶ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Video
ರಾಜ್ಯ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Video

ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ಮೂವರು ಮಹಿಳೆಯರು ಸೇರಿ 7 ಮಂದಿ ಸಾವು
ರಾಜ್ಯ

ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ಮೂವರು ಮಹಿಳೆಯರು ಸೇರಿ 7 ಮಂದಿ ಸಾವು

ಅತೀ ವೇಗದಲ್ಲಿ ಸಾಗುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಟಾಟಾ ಏಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಮೃತಪಟ್ಟಿದ್ದರು.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ ಕಣ್ಣೆದುರೇ 4 ವರ್ಷದ ಬಾಲಕಿ ದಾರುಣ ಸಾವು..!
ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ ಕಣ್ಣೆದುರೇ 4 ವರ್ಷದ ಬಾಲಕಿ ದಾರುಣ ಸಾವು..!

ನಿಶಿಕಾ ತಾಯಿಯ ಕೈ ಹಿಡಿದು ನಡೆದುಕೊಂಡು ಹೋಗುತ್ತಿದ್ದಳು, ಮತ್ತೊಂದು ಮಗುವನ್ನು ಲಾವಣ್ಯ ತೋಳುಗಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದು ಸಾಗುತ್ತಿದ್ದರು. ಈ ವೇಳೆ ಅತಿವೇಗದಲ್ಲಿ ಬಂದ ಸರಕು ವಾಹನ ಏಕಾಏಕಿ ಬಾಲಕಿಗೆ ಡಿಕ್ಕಿ ಹೊಡೆದಿದೆ.

ಕರ್ನಾಟಕದಲ್ಲಿ ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್‌ಗಳಿಂದ 3,823 ಅಪಘಾತ: ಆಘಾತಕಾರಿ ವರದಿ ಬಹಿರಂಗ
ರಾಜ್ಯ

ಕರ್ನಾಟಕದಲ್ಲಿ ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್‌ಗಳಿಂದ 3,823 ಅಪಘಾತ: ಆಘಾತಕಾರಿ ವರದಿ ಬಹಿರಂಗ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express)ಗೆ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಿಂದ 2025ರವರೆಗೆ ಖಾಸಗಿ ಬಸ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 3,823 ಅಪಘಾತಗಳು ವರದಿಯಾಗಿವೆ.

ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Video
ದೇಶ

ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Video

ಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video
ದೇಶ

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ರೀಲ್ ಶೂಟ್ ಮಾಡುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ವರ್ಷದ ಅಪ್ರಾಪ್ತ ಸಾವನ್ನಪ್ಪಿದ್ದು, ಆತನ ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!
ದೇಶ

ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!

ಶನಿವಾರ ರಾತ್ರಿ ಗುಜರಾತ್‌ನ ಜೆಟ್‌ಪುರದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ನಂತರ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.