accident

ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು
ರಾಜ್ಯ

ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು

ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ
ರಾಜ್ಯ

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ

ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ
ರಾಜ್ಯ

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ

ಆಟೋ ಸಂಪಾಜೆ ಗೇಟಿನಿಂದ ಚಡಾವು ಕಡೆ ತೆರಳುತ್ತಿತ್ತು, ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಬೆಂಗಳೂರು: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ, ತಪ್ಪಿದ ದುರಂತ..!
ರಾಜ್ಯ

ಬೆಂಗಳೂರು: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ, ತಪ್ಪಿದ ದುರಂತ..!

ಬಸ್‍ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಲ್ಲದೆ, ಬಸ್‍'ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿ ವಾಹನಗಳಿಗೆ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿ ವಾಹನಗಳಿಗೆ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲು

ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್. ಇದರಿಂದ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ.

ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ರಾಜ್ಯ

ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ.

ಕಾರ್ಕಳ: ಕ್ರೂಸರ್‌-ಬಸ್ ನಡುವೆ ಭೀಕರ ಅಪಘಾತ; ಗಾಣಗಾಪುರದ ನಾಲ್ವರ ಸಾವು
ರಾಜ್ಯ

ಕಾರ್ಕಳ: ಕ್ರೂಸರ್‌-ಬಸ್ ನಡುವೆ ಭೀಕರ ಅಪಘಾತ; ಗಾಣಗಾಪುರದ ನಾಲ್ವರ ಸಾವು

ಅಪಘಾತದಲ್ಲಿ ‌ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್‌ ಬೆಲ್ಟ್‌'ನಿಂದ ಬದುಕುಳಿದ ವೃದ್ದ ದಂಪತಿ..!
ರಾಜ್ಯ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್‌ ಬೆಲ್ಟ್‌'ನಿಂದ ಬದುಕುಳಿದ ವೃದ್ದ ದಂಪತಿ..!

ಡಿಸೆಂಬರ್‌ನಲ್ಲಿ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ 'ಬೆಂಗಾವಲು ಕಾರು' ಅಪಘಾತ: ನಜ್ಜುಗುಜ್ಜಾದ ಆಟೋ, Video
ದೇಶ

ಬಾಲಿವುಡ್ ನಟ ಅಕ್ಷಯ್ ಕುಮಾರ್ 'ಬೆಂಗಾವಲು ಕಾರು' ಅಪಘಾತ: ನಜ್ಜುಗುಜ್ಜಾದ ಆಟೋ, Video

ಸೋಮವಾರ ರಾತ್ರಿ ಜುಹುವಿನ ಮುಕ್ತೇಶ್ವರ ರಸ್ತೆಯಲ್ಲಿ ಈ ಅಪಘಾತದ ಘಟನೆ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.