accident

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video
ರಾಜ್ಯ

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video

ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ.

ತುಮಕೂರು: ಅಪಘಾತ, ಯಲಬುರ್ಗಾ ಮೂಲದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು; Video
ರಾಜ್ಯ

ತುಮಕೂರು: ಅಪಘಾತ, ಯಲಬುರ್ಗಾ ಮೂಲದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು; Video

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Viral Video: ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ದೇಶ

Viral Video: ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ.

ಹೊನ್ನಾವರ-ಗೇರುಸೊಪ್ಪ ಬಳಿ ಕಾರು ಪಲ್ಟಿ: ಇಬ್ಬರು ಸಜೀವ ದಹನ; ಗುರುತು ಹಚ್ಚಲು ಪೊಲೀಸರ ಹರಸಾಹಸ
ರಾಜ್ಯ

ಹೊನ್ನಾವರ-ಗೇರುಸೊಪ್ಪ ಬಳಿ ಕಾರು ಪಲ್ಟಿ: ಇಬ್ಬರು ಸಜೀವ ದಹನ; ಗುರುತು ಹಚ್ಚಲು ಪೊಲೀಸರ ಹರಸಾಹಸ

ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವಂತೆ ಕಂಡುಬಂದಿದೆ. ಕಾರಿನ ನಂಬರ್ ಪ್ಲೇಟ್ ಕೂಡಾ ಬೆಂಕಿಯಲ್ಲಿ ಸುಟ್ಟು ಕಾಣದಾಗಿದೆ.

ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ: ನಾಲ್ವರು ಸಾವು
ರಾಜ್ಯ

ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ: ನಾಲ್ವರು ಸಾವು

ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ.

ಅಮೇರಿಕಾದಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಟೆಕ್ಕಿ ದಂಪತಿ ಸಾವು: ಇಬ್ಬರು ಮಕ್ಕಳ ಸ್ಥಿತಿ ಗಂಭೀರ
ವಿದೇಶ

ಅಮೇರಿಕಾದಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಟೆಕ್ಕಿ ದಂಪತಿ ಸಾವು: ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಕೇವಲ 10 ದಿನಗಳ ಹಿಂದೆಯಷ್ಟೇ ಅವರು ತಮ್ಮ ಹುಟ್ಟೂರಾದ ಪಾಲಕೊಲ್ಲುಗೆ ಕುಟುಂಬ ಸಮೇತ ಭೇಟಿ ನೀಡಿ ಅಮೆರಿಕಕ್ಕೆ ವಾಪಸ್ಸಾಗುವ ವೇಳೆ ದುರಂತ ಸಂಭವಿಸಿದೆ.

ಹೊಸ ವರ್ಷದಂದು ಕಂಠಪೂರ್ತಿ ಕುಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ
ರಾಜ್ಯ

ಹೊಸ ವರ್ಷದಂದು ಕಂಠಪೂರ್ತಿ ಕುಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ

ಮದ್ಯದ ಅಮಲಿನಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಓಡಿಸುತ್ತಿದ್ದ ಸಿಂಗ್ ನಿಯಂತ್ರಣ ಕಳೆದುಕೊಂಡು ಮೊದಲು ಪಾದಚಾರಿಗಳ ದಾರಿಯಲ್ಲಿ ಅಳವಡಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಚಮೋಲಿ ಜಲವಿದ್ಯುತ್ ಸುರಂಗದೊಳಗೆ ಲೋಕೋ ರೈಲುಗಳು ಡಿಕ್ಕಿ: 88 ಮಂದಿಗೆ ಗಾಯ
ದೇಶ

ಚಮೋಲಿ ಜಲವಿದ್ಯುತ್ ಸುರಂಗದೊಳಗೆ ಲೋಕೋ ರೈಲುಗಳು ಡಿಕ್ಕಿ: 88 ಮಂದಿಗೆ ಗಾಯ

4.5 ಕಿಮೀ ಉದ್ದದ ಸುರಂಗದೊಳಗೆ ರಾತ್ರಿ 8.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರ್ಮಿಕರು ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತಿದ್ದ ಒಂದು ಲೋಕೋ ರೈಲು, ಶಿಫ್ಟ್ ಬದಲಾವಣೆಯ ಸಮಯದಲ್ಲಿ ಅದೇ ಹಳಿಯಲ್ಲಿ ನಿಂತಿದ್ದ ಮತ್ತೊಂದು ಲೋಕೋ ರೈಲುಗೆ ಡಿಕ್ಕಿ ಹೊಡೆದಿದೆ.

Bus Accident: ಆನೇಕಲ್ ಚಂದಾಪುರದಲ್ಲಿ ಸ್ಲೀಪರ್​ ಕೋಚ್​ ಬಸ್​ಗಳ ನಡುವೆ ಭೀಕರ ಅಪಘಾತ, ಹಲವರಿಗೆ ಗಾಯ; Video
ರಾಜ್ಯ

Bus Accident: ಆನೇಕಲ್ ಚಂದಾಪುರದಲ್ಲಿ ಸ್ಲೀಪರ್​ ಕೋಚ್​ ಬಸ್​ಗಳ ನಡುವೆ ಭೀಕರ ಅಪಘಾತ, ಹಲವರಿಗೆ ಗಾಯ; Video

ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್​​ಗಳ ಅಪಘಾತಕ್ಕೀಡಾಗಿದೆ. ಸ್ಲೀಪರ್ ಬಸ್​ಗೆ ಮತ್ತೊಂದು ಸ್ಲೀಪರ್ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಬಸ್​ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.