accident

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ!
ಮೃತರನ್ನು ಹರೀಶ್ ಶಾಸ್ತ್ರಿ (39) ಮತ್ತು ಅವರ ತಂದೆ ವೀರಭದ್ರ (80) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಬೈಕ್'ಗೆ ಟಿಪ್ಪರ್ ಡಿಕ್ಕಿ, ನಾಲ್ವರ ದುರ್ಮರಣ; Video
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು
ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ.

6 ವಾಹನಕ್ಕೆ ಗುದ್ದಿ ಟ್ರಕ್ ಪರಾರಿ: 10 ಕಿ.ಮೀ ಬೆನ್ನಟ್ಟಿ ಚಾಲಕನ ಹಿಡಿದ ಸ್ಥಳೀಯರು, ಹಿಗ್ಗಾಮುಗ್ಗಾ ಥಳಿತ..!
ಉತ್ತರ ಪ್ರದೇಶ ನೋಂದಣಿಯ ಟ್ರಕ್ ಅತ್ತಿಬೆಲೆ ಗೋದಾಮಿನಿಂದ ಚಂದಾಪುರ ಕಡೆಗೆ ಹೋಗುತ್ತಿತ್ತು. ಮದ್ಯದ ಅಮಲಿನಲ್ಲಿದ್ದ ಚಾಲಕ ಮೊದಲು ಆನೇಕಲ್‌ನಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ; ಹೈಕೋರ್ಟ್ ವಕೀಲ ಸಾವು, ಮತ್ತಿಬ್ಬರಿಗೆ ಗಾಯ
ಡಿಸೆಂಬರ್ 17 ರಂದು ಸಂಜೆ 7.28ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮೂವರು ಪಾದಚಾರಿಗಳಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದ ಅಪ್ರಾಪ್ತ ಬಾಲಕ, ಸಾವು
ಕೋಲಾರ ಮೂಲದ ರುದ್ರೇಶ್ (17) ಮೃತ ವಿದ್ಯಾರ್ಥಿ. ರುದ್ರೇಶ್ ಖಾಸಗಿ ಕಾಲೇ ಜಿನಲ್ಲಿ ಪಿಯುಸಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇವರ ತಂದೆ ಸುರೇಶ್ ಅವರು ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಾರೆ.

ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಮಹಿಳೆಯರು ನಿಧನ
ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ನಿನ್ನೆ ಶುಕ್ರವಾರ ಸಂಜೆ ನಡೆದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟವೆ ನಡೆದಿದೆ.

ದೇವನಹಳ್ಳಿ: ಕಾರು-KSRTC ಬಸ್ ಮಧ್ಯೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

