accident

ಭಾಲ್ಕಿ ಸಮೀಪ ಭೀಕರ ಅಪಘಾತ: ಗಾಣಗಾಪುರ ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಸಾವು
ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ: ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು; ಸೋಮವಾರ ಹೊಸ ಕಾರು ಡೆಲಿವರಿ ಪಡೆದಿದ್ದ ಸುಧೀಂದ್ರ; Video
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಜೀ ಕನ್ನಡದ ಸೈ ಡ್ಯಾನ್ಸ್ ಶೋ ಸೇರಿದಂತೆ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು.

ತೆಲಂಗಾಣ: ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ಮಿರ್ಜಾಗುಡ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮತ್ತೊಂದು ಭೀಕರ ದುರಂತ: ಬಸ್ ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಢಿಕ್ಕಿ; 18 ಮಂದಿ ಸಾವು; Video
ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ನಗರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ: ಬೈಕ್'ಗೆ ಆ್ಯಂಬುಲೆನ್ಸ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು; Video
ಯಾವುದೇ ರೋಗಿಗಳು ಇಲ್ಲದಿದ್ದರೂ ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೈಕ್ ಅನ್ನು 50 ಮೀಟರ್ ದೂರ ಎಳೆದೊಯ್ದಿದೆ.

News headlines 24-10-2025 | RSS ರೂಟ್ ಮಾರ್ಚ್ ಆಯೋಜಕರೊಂದಿಗೆ ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ; ಆಳಂದ ಮತಗಳ್ಳತನ: ಕಾಲ್ ಸೆಂಟರ್ ಮೇಲೆ SIT ದಾಳಿ; ಯತೀಂದ್ರ ವಿರುದ್ಧ ಸಿಡಿದ ಶಾಸಕ ಇಕ್ಬಾಲ್!

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!
ಘಟನೆಯಲ್ಲಿ ಅನಿತಾ ಅವರ ಕಾಲು ಮುರಿದಿದೆ. ಆದರೆ ದಿವ್ಯಾ ಅವರು ಕಾರು ನಿಲ್ಲಿಸದೆ ಅಲ್ಲಿಂದ ಪರಾರಿ ಆಗಿದ್ದಾರೆ. ಘಟನೆ ಕುರಿತಂತೆ ದಿವ್ಯಾ ಸುರೇಶ್ ವಿರುದ್ಧ ಕಿರಣ್ ಎಂಬುವರು ದೂರು ನೀಡಿದ್ದಾರೆ.

ಹಾವೇರಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್-ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ
ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) ಎಂದು ಗುರುತಿಸಲಾಗಿದೆ.

ಪಾಕಿಸ್ತಾನ; ಭೀಕರ ಅಪಘಾತ; ಟ್ರಕ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ದಾರುಣ ಸಾವು!
ಎಲ್ಲ ಸಂತ್ರಸ್ತರು ಸ್ವಾತ್‌ನ ಬಹ್ರೇನ್ ತೆಹಸಿಲ್‌ನ ಗಿಬ್ರಾಲ್ ಪ್ರದೇಶದ ಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರು ಆಗಾಗ್ಗೆ ವಿವಿಧ ಪ್ರದೇಶಗಳಿಗೆ ಕಾಲೋಚಿತವಾಗಿ ವಲಸೆ ಹೋಗುತ್ತಿದ್ದರು.

