accident

ಪಾಕಿಸ್ತಾನ; ಭೀಕರ ಅಪಘಾತ; ಟ್ರಕ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ದಾರುಣ ಸಾವು!
ಎಲ್ಲ ಸಂತ್ರಸ್ತರು ಸ್ವಾತ್‌ನ ಬಹ್ರೇನ್ ತೆಹಸಿಲ್‌ನ ಗಿಬ್ರಾಲ್ ಪ್ರದೇಶದ ಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರು ಆಗಾಗ್ಗೆ ವಿವಿಧ ಪ್ರದೇಶಗಳಿಗೆ ಕಾಲೋಚಿತವಾಗಿ ವಲಸೆ ಹೋಗುತ್ತಿದ್ದರು.

ಮೈಸೂರು: ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ!
ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು.

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video
ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ
ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ರಿವರ್ಸ್ ತೆಗೆಯುವಾಗ ಕಾರು ಹರಿದು 11 ತಿಂಗಳ ಬಾಲಕ ಸಾವು
ಮನೆ ಮಾಲೀಕರು ತಮ್ಮ ಕಾರನ್ನು ರಿವರ್ಸ್ ತೆಗೆಯುವಾಗ ಬಾಡಿಗೆದಾರರ ಮಗು ಆಕಸ್ಮಿಕವಾಗಿ ವಾಹನದ ಹಿಂದಿನಿಂದ ಬಂದಿದ್ದು, ಆ ಮಗುವಿನ ಮೇಲೆ ಕಾರು ಹರಿದಿದೆ.

ಬೆಂಗಳೂರಿನಲ್ಲಿ 2 ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಆಟೋ ಚಾಲಕರು ಸಾವು
ಮೃತ ಚಾಲಕನನ್ನು ನೀಲಸಂದ್ರ ನಿವಾಸಿ ಸೈಯದ್ ಅಕ್ರಮ್ ಪಾಷಾ (50) ಎಂದು ಗುರ್ತಿಸಲಾಗಿದೆ.

ಬೆಂಗಳೂರು: ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ
ಧನುಶ್ರೀ ಹೊಸಕೋಟೆ ನಿವಾಸಿಯಾಗಿದ್ದು, ಕಾಲೇಜಿಗೆ ಹೋಗುತ್ತಿದ್ದ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದರು.

ತಮಿಳುನಾಡಿನಲ್ಲಿ ಮತ್ತೊಂದು ದುರಂತ: ನಿರ್ಮಾಣ ಹಂತದ ಕಟ್ಟಡ ಕುಸಿದು 9 ಕಾರ್ಮಿಕರು ಸಾವು!
ಪ್ರಾಥಮಿಕ ವರದಿಯ ಪ್ರಕಾರ ಸುಮಾರು 30 ಅಡಿ ಎತ್ತರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಮಾನು ಕುಸಿದು ಈ ದುರಂತ ಸಂಭವಿಸಿದೆ.

ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ
ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

