accident

New York ಭೀಕರ ರಸ್ತೆ ಅಪಘಾತ: ಭಾರತೀಯರ ಹೊತ್ತೊಯ್ಯುತ್ತಿದ್ದ ಪ್ರವಾಸಿ ಬಸ್ ಉರುಳಿಬಿದ್ದು ಐವರು ದುರ್ಮರಣ..!
ನಯಾಗರಾ ಜಲಪಾತವನ್ನು ವೀಕ್ಷಿಸಿದ ನಂತರ ಪ್ರವಾಸಿಗರು ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ ಬಫಲೋದಿಂದ ಪೂರ್ವಕ್ಕೆ 25 ಮೈಲಿ (40 ಕಿಲೋಮೀಟರ್) ದೂರದಲ್ಲಿ ದುರ್ಘಟನೆ ಸಂಭವಿಸಿದೆ.

BMTC ಬಸ್ ಹರಿದು 10 ವರ್ಷದ ಬಾಲಕಿ ದುರ್ಮರಣ; Video
ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್ ಢಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್ ಕೆಳಗೆ ಬಿದ್ದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.

BMTC ಬಸ್ ಕೆಳಗೆ ಸಿಲುಕಿ ಟೆಕ್ಕಿ ಸಾವು, ಚಾಲಕ ಬಂಧನ
ಮಂಗಳವಾರ ಬೆಳಗ್ಗೆ 10.15ರ ಸುಮಾರಿಗೆ ಮಗು ಮತ್ತು ಪತ್ನಿಗೆ ಉಪಹಾರ ತರಲು ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಬಲಭಾಗದಿಂದ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದಾರೆ.

ಅಪ್ಪನ ಕಣ್ಣೆದುರೇ ಮುದ್ದಿನ ಮಗಳ ಸಾವು; ಬೈಕ್ನಿಂದ ಬಿದ್ದ 7 ವರ್ಷದ ಬಾಲಕಿ ಮೇಲೆ ಹರಿದ ಬಸ್!
ಮೃತಳನ್ನು ಕೊಯಿಂಜಂಪರದ ಸೇಂಟ್ ಪೌಲ್ಸ್ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ನಫಿಸಾತ್ ಮಿಸ್ರಿಯಾ ಎಂದು ಗುರುತಿಸಲಾಗಿದೆ.

ಬಳ್ಳಾರಿ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಇಬ್ಬರು ಸಾವು, 12 ಮಂದಿಗೆ ಗಾಯ
ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Accident: ಬೈಕ್ ಗೆ ಕಾರು ಢಿಕ್ಕಿ, ವಾಹನ ಸ್ಫೋಟ; ಡೆಲಿವರಿ ಏಜೆಂಟ್ ಸಾವು!
ಸೌಮೆನ್ ಡೆಲಿವರಿ ಎಕ್ಸಿಕ್ಯೂಟಿವ್ ಮತ್ತು ಬೈಕ್ ಕ್ಯಾಬ್ ಸವಾರನಾಗಿ ಏಕಕಾಲದಲ್ಲಿ ಕೆಲಸ ಮಾಡುತ್ತಿದ್ದ.

BMTC ಬಸ್ ಡಿಕ್ಕಿ; ಖಾಸಗಿ ಕಂಪನಿ ಉದ್ಯೋಗಿ ಸಾವು!
ಮಧ್ಯಾಹ್ನ 2.10 ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಜಂಕನ್ ಕಡೆಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು.

ರಾಜಸ್ಥಾನ: ಕಂಟೇನರ್-ಪಿಕಪ್ ಟ್ರಕ್ ಮಧ್ಯೆ ಭೀಕರ ಅಪಘಾತ; 7 ಮಕ್ಕಳು ಸೇರಿ 11 ಮಂದಿ ಸಾವು
ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತರು ಮನೆಗೆ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

