accident

ಬೆಂಗಳೂರು- ಸೇಲಂ ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ವರ್ಷದ ಮಗು ಸೇರಿ ಮೂವರ ದುರ್ಮರಣ
ರಾಜ್ಯ

ಬೆಂಗಳೂರು- ಸೇಲಂ ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ವರ್ಷದ ಮಗು ಸೇರಿ ಮೂವರ ದುರ್ಮರಣ

ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

Yamuna Expressway: ಟ್ರಕ್‌-ಮಿನಿ ವ್ಯಾನ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸೇರಿ ಆರು ಮಂದಿ ಸಾವು!
ದೇಶ

Yamuna Expressway: ಟ್ರಕ್‌-ಮಿನಿ ವ್ಯಾನ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸೇರಿ ಆರು ಮಂದಿ ಸಾವು!

ಆಗ್ರಾಕ್ಕೆ ತೆರಳುತ್ತಿದ್ದ ಮಿನಿ-ವ್ಯಾನ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಚಾಲಕನು ನಿದ್ರೆಯ ಮಂಪರಿನಲ್ಲಿದ್ದರಿಂದ ಈ ಅಪಘಾತ ಸಂಭವಿಸಿದೆ.

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಪಲ್ಟಿ ಹೊಡೆದ ಪ್ರವಾಸಿ ಬಸ್‌, 25 ಮಂದಿಗೆ ಗಾಯ
ರಾಜ್ಯ

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಪಲ್ಟಿ ಹೊಡೆದ ಪ್ರವಾಸಿ ಬಸ್‌, 25 ಮಂದಿಗೆ ಗಾಯ

ವಾರಾಂತ್ಯ ಹಿನ್ನೆಲೆ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು.

ಬೆಂಗಳೂರು: ರಸ್ತೆ ಬದಿ ಹೋಟೆಲ್ ಗೆ BMTC ಬಸ್ ಡಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ
ರಾಜ್ಯ

ಬೆಂಗಳೂರು: ರಸ್ತೆ ಬದಿ ಹೋಟೆಲ್ ಗೆ BMTC ಬಸ್ ಡಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ

ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.

ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಹಿಟ್ ಅಂಡ್ ರನ್ ಪ್ರಕರಣ: ಎಸ್‌ಯುವಿ ಚಾಲಕನ ಬಂಧನ
ದೇಶ

ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಹಿಟ್ ಅಂಡ್ ರನ್ ಪ್ರಕರಣ: ಎಸ್‌ಯುವಿ ಚಾಲಕನ ಬಂಧನ

ಜಲಂಧರ್ ಜಿಲ್ಲೆಯ ಕರ್ತಾರ್‌ಪುರದ ದಾಸುಪುರ ನಿವಾಸಿ ಅಮೃತ್‌ಪಾಲ್ ಸಿಂಗ್ ಧಿಲ್ಲೋನ್ (26) ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದ್ದು, ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ನಿಧನ: ಪ್ರಧಾನಿ ಮೋದಿ ಸಂತಾಪ
ದೇಶ

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ನಿಧನ: ಪ್ರಧಾನಿ ಮೋದಿ ಸಂತಾಪ

ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಆಂಧ್ರಪ್ರದೇಶ: ಮಾವು ತುಂಬಿದ ಟ್ರಕ್ ಪಲ್ಟಿ; 9 ಕಾರ್ಮಿಕರ ದುರ್ಮರಣ
ದೇಶ

ಆಂಧ್ರಪ್ರದೇಶ: ಮಾವು ತುಂಬಿದ ಟ್ರಕ್ ಪಲ್ಟಿ; 9 ಕಾರ್ಮಿಕರ ದುರ್ಮರಣ

ಕಡಪ ಪಟ್ಟಣದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಪುಲ್ಲಂಪೇಟೆ ಮಂಡಲದ ರೆಡ್ಡಿ ಚೆರುವು ಕಟ್ಟಾದಲ್ಲಿ ಅಪಘಾತ ಸಂಭವಿಸಿದೆ.

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ
ದೇಶ

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ

ದೆಹಲಿಯ ವಸಂತ ವಿಹಾರ್ ಪ್ರದೇಶದ ಶಿವ ಕ್ಯಾಂಪ್ ಬಳಿ ಕಾರು ಚಾಲಕನೋರ್ವ ಬುಧವಾರ ತಡರಾತ್ರಿ ಸುಮಾರು 1:45 ವೇಳೆಗೆ ವೇಗವಾಗಿ ಬಂದು ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಹರಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್​ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.