accident

Tamil Nadu: ಆಟವಾಡುತ್ತಾ ರಸ್ತೆಗೆ ಬಂದ 3 ವರ್ಷದ ಮಗು ಆಟೋ ಹರಿದು ಸಾವು! CCTV Video
ತಮಿಳುನಾಡಿನ ರಾಮನಾಥಪುರಂನ ಚಿನ್ನ ಕಡೈ ಬೀದಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು: ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ; 19 ವರ್ಷದ ಸವಾರ ಸಾವು
ವಿನಯ್ ಕೆಂಗೇರಿಯಿಂದ ಬಿಡದಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಹೇಶ್ ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಎಡಕ್ಕೆ ಬಿದ್ದರೆ, ವಿನಯ್ ಬಲಭಾಗದಲ್ಲಿ ಬಿದ್ದಿದ್ದಾರೆ.

ದೊಡ್ಡಬಳ್ಳಾಪುರ: ಇನ್ನೋವಾ ಕಾರು ಪಲ್ಟಿ; ಭೀಮೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಐವರು ಸ್ಥಳದಲ್ಲೇ ಸಾವು
ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ ಕಾರ್ತಿಕ್ ಮೃತಪಟ್ಟವರು.

Horrific: ಛತ್ರಿ ಹಿಡಿದು ಯಮನಿಗೆ ಆಹ್ವಾನ: SUV ಚಕ್ರಕ್ಕೆ ಸಿಲುಕಿ ಯುವತಿ ಸಾವು, Video Viral
ಉತ್ತರಾಖಂಡದ ರೂರ್ಕಿಯಲ್ಲಿ ಈ ಘಟನೆ ನಡೆದಿದ್ದು, ಯುವತಿಯೊಬ್ಬರು SUV ಕಾರಿಗೆ ಸಿಲುಕಿ ಸಾವನ್ನಪ್ಪಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ತಿರುಪತಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ; ಕರ್ನಾಟಕದ ಮೂವರು ದುರ್ಮರಣ, 12 ಮಂದಿಗೆ ಗಾಯ
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಟೈಯರ್ ಸ್ಫೋಟ: ರಸ್ತೆ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ
ಆಗುಂಬೆಯಿಂದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡಿದೆ.

ಪುಣೆ ಬಳಿ ಭೀಕರ ಅಪಘಾತ: ಪಿಕ್ ಅಪ್ ವಾಹನಕ್ಕೆ ಕಾರು ಡಿಕ್ಕಿ, ಎಂಟು ಮಂದಿ ದುರ್ಮರಣ!
ಪುಣೆ ಜಿಲ್ಲೆಯ ಜೆಜೂರಿ-ಮೋರ್ಗಾಂವ್ ರಸ್ತೆಯಲ್ಲಿ ರಾತ್ರಿ 7-15ರ ಸುಮಾರಿನಲ್ಲಿ ಈ ಅಪಘಾತ ನಡೆದಿದ್ದು, ವೇಗವಾಗಿ ಬಂದ ಕಾರು ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ

Accident Zone: ಜಾಗ ಒಂದೇ, 10 ದಿನಗಳ ಅಂತರದಲ್ಲಿ 2 ಅಪಘಾತ
ಆಂಧ್ರಪ್ರದೇಶದ ನೆಲ್ಲೂರು-ಮುಂಬೈ ರಾಜ್ಯ ಹೆದ್ದಾರಿಯ ತಿರುವು ಅಕ್ಷರಶಃ ಅಪಘಾತ ವಲಯವಾಗಿ ಮಾರ್ಪಟ್ಟಿದ್ದು, ಈ ಜಾಗದಲ್ಲಿ ತಿರುವಿಗೆ ಮುಂದಾದ ವಾಹನಗಳು ಒಂದಲ್ಲಾ ಒಂದು ಅಪಘಾತಕ್ಕೀಡಾಗಿವೆ.

ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವು
ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ.

