accident

ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾವು
ರಾಜ್ಯ

ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾವು

ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ.

ಮಾನವೀಯತೆ ಮರೆತ 'ಎಕ್ಕ' ಚಿತ್ರತಂಡ: ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಮಹಿಳೆಗೆ ಕಾರು ಡಿಕ್ಕಿ; ತಿರುಗಿಯೂ ನೋಡದೆ ಹೋದ ಬೌನ್ಸರ್‌ಗಳು!
ಸಿನಿಮಾ ಸುದ್ದಿ

ಮಾನವೀಯತೆ ಮರೆತ 'ಎಕ್ಕ' ಚಿತ್ರತಂಡ: ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಮಹಿಳೆಗೆ ಕಾರು ಡಿಕ್ಕಿ; ತಿರುಗಿಯೂ ನೋಡದೆ ಹೋದ ಬೌನ್ಸರ್‌ಗಳು!

ನಟನ ಬೌನ್ಸರ್‌ಗಳು ಇದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ.

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ
ರಾಜ್ಯ

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ

ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಕೋಟೆ ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು
ರಾಜ್ಯ

ಹೊಸಕೋಟೆ ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಭೀಕರ ಅಪಘಾತ; ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಭೀಕರ ಅಪಘಾತ; ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ

ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ.

Bihar: ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ದೇಶ

Bihar: ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ವಿಪಕ್ಷ ನಾಯಕ ಪ್ರಯಾಣಿಸುತ್ತಿದ್ದ ಕಾರನ್ನು ಟ್ರಕ್ ಡಿಕ್ಕಿ ಹೊಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು
ರಾಜ್ಯ

ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು

ಇಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ.

ಶಿವಮೊಗ್ಗ: RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ಯುವಕ ಸಾವು
ರಾಜ್ಯ

ಶಿವಮೊಗ್ಗ: RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ಯುವಕ ಸಾವು

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

BGS ಮೇಲ್ಸೇತುವೆಯಲ್ಲಿ ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸವಾರರ ದುರ್ಮರಣ, ಮತ್ತಿಬ್ಬರಿಗೆ ಗಾಯ
ರಾಜ್ಯ

BGS ಮೇಲ್ಸೇತುವೆಯಲ್ಲಿ ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸವಾರರ ದುರ್ಮರಣ, ಮತ್ತಿಬ್ಬರಿಗೆ ಗಾಯ

ಆಕಾಶ್‌ನ ಸ್ನೇಹಿತ ಮಣಿ ಮತ್ತು ಅಫೈಲ್‌ನ ಸ್ನೇಹಿತ ಕಾಸಿಂ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬೈಕ್‌ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.