accident

ಪಕ್ಕದ್ಮನೆ ಆಂಟಿ ಜೊತೆ ಹರಟೆ; ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು; CCTVಯಲ್ಲಿ ಬೆಚ್ಚಿಬೀಳಿಸುವ Video
ದೇಶ

ಪಕ್ಕದ್ಮನೆ ಆಂಟಿ ಜೊತೆ ಹರಟೆ; ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು; CCTVಯಲ್ಲಿ ಬೆಚ್ಚಿಬೀಳಿಸುವ Video

ಗುರುಗ್ರಾಮದ ಸೆಕ್ಟರ್ 5ರಲ್ಲಿ ನಡೆದಿದ್ದು, ಮನೆಯ ಹೊರಗಿನ ರಸ್ತೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿ ಕಾರು ಹರಿದು ಮೃತಪಟ್ಟಿದೆ.

ಚಿಕ್ಕಬಳ್ಳಾಪುರ: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು
ರಾಜ್ಯ

ಚಿಕ್ಕಬಳ್ಳಾಪುರ: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು

ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ನಾಲ್ವರ ದುರ್ಮರಣ
ರಾಜ್ಯ

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ನಾಲ್ವರ ದುರ್ಮರಣ

ಕುಟುಂಬಸ್ಥರು ಸೇರಿ ತಿರುಪತಿಗೆ ತೆರಳಿದ್ದರು. ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು
ದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

ಮೃತರನ್ನು ಚಾವಕ್ಕಾಡ್‌ನ ಎಡಕ್ಕಳಿಯೂರು ನಿವಾಸಿಗಳಾದ ಮುನೀರ್ (35), ಅವರ ಪತ್ನಿ ಸಫ್ನಾ (25) ಹಾಗೂ ಅವರ ಪುತ್ರ ಯಾಮಿಲ್ ಐಬಕ್ (3) ಎಂದು ಗುರುತಿಸಲಾಗಿದೆ.

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಎಂಟು ಮಂದಿ ಸಾವು; Video
ದೇಶ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಎಂಟು ಮಂದಿ ಸಾವು; Video

ಪನಂಬಿಕ್ಕುನ್ನು ಸೆಂಟರ್‌ನಲ್ಲಿ ಈ ದಾರುಣ ಅಪಘಾತ ಸಂಭವಿಸಿದ್ದು, ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಹಾಸನ: KSRTC ಬಸ್, ATM ವಾಹನದ ನಡುವೆ ಭೀಕರ ಅಪಘಾತ; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಹಾಸನ: KSRTC ಬಸ್, ATM ವಾಹನದ ನಡುವೆ ಭೀಕರ ಅಪಘಾತ; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿನೇಶ್(38) ಎಂದು ಗುರುತಿಸಲಾಗಿದೆ.

ಧಾರವಾಡ: ಕಾರು ಪಲ್ಟಿಯಾಗಿ ಮೂವರು ಯುವಕರು ಸಾವು, ಮೂವರಿಗೆ ಗಂಭೀರ ಗಾಯ
ರಾಜ್ಯ

ಧಾರವಾಡ: ಕಾರು ಪಲ್ಟಿಯಾಗಿ ಮೂವರು ಯುವಕರು ಸಾವು, ಮೂವರಿಗೆ ಗಂಭೀರ ಗಾಯ

ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿರುವ ವೇಳೆ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್​ಗೆ ಗುದ್ದಿ ಕಾರ್​ ಪಲ್ಟಿ ಹೊಡೆದಿದೆ. ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌: ಸೈಬರ್ ಖದೀಮರ ಪತ್ತೆಗೆ ಹೋಗಿದ್ದ ಬೆಂಗಳೂರು ಇನ್ಸ್‌ಪೆಕ್ಟರ್ ರವಿ ದುರ್ಮರಣ!
ರಾಜ್ಯ

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌: ಸೈಬರ್ ಖದೀಮರ ಪತ್ತೆಗೆ ಹೋಗಿದ್ದ ಬೆಂಗಳೂರು ಇನ್ಸ್‌ಪೆಕ್ಟರ್ ರವಿ ದುರ್ಮರಣ!

ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video
ರಾಜ್ಯ

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.