accident

ವ್ಯಾನ್ ಮೇಲೆ ಮಗುಚಿಬಿದ್ದ ಟ್ರಕ್: ಮಧ್ಯ ಪ್ರದೇಶದ ಜಬುವಾ ಜಿಲ್ಲೆಯಲ್ಲಿ 9 ಮಂದಿ ಸಾವು; Video
ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ನಸುಕಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರ ದುರ್ಮರಣ
ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಮಹಾರಾಷ್ಟ್ರ: ಟ್ರಕ್ ಹರಿದು 6 ಮಂದಿ ಸ್ಥಳದಲ್ಲೇ ಸಾವು
ರಾತ್ರಿ 8.30 ರ ಸುಮಾರಿಗೆ, ಗೆವ್ರೈನ ದೀಪಕ್ ಅಟ್ಕರೆ ಚಲಾಯಿಸುತ್ತಿದ್ದ ಕಾರು ಇಲ್ಲಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಗಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-52 ರ ವಿಭಜಕವನ್ನು ದಾಟಿ ಡಿಕ್ಕಿ ಹೊಡೆಯಿತು.

Mandya: ವಾಹನ ತಪಾಸಣೆ ವೇಳೆ Traffic Police ಎಡವಟ್ಟು; 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ; ಮೂವರು ಎಎಸ್ಐ ಸಸ್ಪೆಂಡ್!
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ.

ಬಳ್ಳಾರಿ: ಸಂಡೂರಿನಲ್ಲಿ ಭೀಕರ ಅಪಘಾತ; ಮಹಿಳೆ-ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.

ಕನಕಪುರ ರಸ್ತೆಯಲ್ಲಿ KSRTC ಬಸ್ ಪಲ್ಟಿ: ಎಲೆಕ್ಟ್ರಾನಿಕ್ ಸಿಟಿ PSI ನಾಗರಾಜ್ ಸೇರಿ ಇಬ್ಬರು ಸಾವು
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತ: ಅಚಾನಕ್ ಹಿಮ್ಮುಖವಾಗಿ ಚಲಿಸಿದ ಟ್ರಕ್; ಹಿಂದೆ ಸ್ಕೂಟರ್ ನಲ್ಲಿದ್ದ ಮಹಿಳೆ ಸ್ವಲ್ಪದರಲ್ಲಿ ಬಚಾವ್! Video
ಓಝಾಯಾಡಿ ನಿವಾಸಿ ಅಶ್ವತಿ ಎಂದು ಗುರುತಿಸಲಾದ ಮಹಿಳೆ ಟೊಳ್ಳು ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟ್ರಕ್ನ ಹಿಂದೆ ತನ್ನ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬೆಂಗಳೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಬಸ್; ಓರ್ವ ಸಾವು, 33 KIA ಸಿಬ್ಬಂದಿಗಳಿಗೆ ಗಾಯ
ಬೇಗೂರು ಜಂಕ್ಷನ್ನಲ್ಲಿ ಎಡ ತಿರುವು ಪಡೆದಾಗ ಅಪಘಾತ ಸಂಭವಿಸಿದೆ. ವಾಹನವನ್ನು ವೇಗವಾಗಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದೆ.

ಮರಕ್ಕೆ ಕಾರು ಡಿಕ್ಕಿ: ಓರ್ವ ಯುವಕ ಸಾವು, ನಾಲ್ವರಿಗೆ ಗಾಯ
ಕಬ್ಬಾಳಿ ನಲ್ಲಿ ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡು ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಕನ್ನಿದೊಡ್ಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ.

