accident

ಭೀಕರ ಅಪಘಾತ: ಬಾಲಕನಿಗೆ ಡಿಕ್ಕಿ ಹೊಡೆದು ಒಂದೂವರೆ ಕಿ.ಮೀ ಎಳೆದೊಯ್ದ ಸ್ಕೂಲ್ ವ್ಯಾನ್!
ಈ ಸಂಬಂಧ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಶಾಲಾ ವ್ಯಾನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಚಾಲಕ ಪರಾರಿಯಾಗಿದ್ದಾನೆ ಎಂದು ಎಸ್‌ಎಚ್‌ಒ ಪ್ರವೀಣ್ ಪ್ರಭಾಕರ್ ಹೇಳಿದ್ದಾರೆ.

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!
ಇಂದು ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಅವರ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ.

ನೋಯ್ಡಾದಲ್ಲಿ ಭೀಕರ ಅಪಘಾತ: ಎಸ್‌ಯುವಿ ಕಾರು ಡಿಕ್ಕಿ ಹೊಡೆದು ಮೂವರು ಪಾದಚಾರಿಗಳು ಸಾವು!
ಮೃತರನ್ನು ಕರಣ್(22), ವಿಶ್ವಜೀತ್ (24) ಮತ್ತು ಮಿಥುನ್ (25) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಿಹಾರದ ಅರಾರಿಯಾ ಜಿಲ್ಲೆಯ ನಿವಾಸಿಗಳು.

ಕಾರವಾರ: ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; 7 ಯುವಕರು ಸ್ಥಳದಲ್ಲೇ ಸಾವು; Video
ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು

SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ: ಗ್ರಾಮ ಆಡಳಿತ ಅಧಿಕಾರಿ ಪರಿಸ್ಥಿತಿ ಗಂಭೀರ!
ಭಾವನಾ (26) ಗಂಭೀರ ಗಾಯಗೊಂಡಿರುವ ಗ್ರಾಮ ಆಡಳಿತಾಧಿಕಾರಿ. ಇವರು ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಬೆಂಗಳೂರು: ವಾಯು ವಜ್ರ-ಬಿಎಂಟಿಸಿ ಬಸ್ಸುಗಳ ಡಿಕ್ಕಿ, ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ: ಸಚಿವ ಭೈರತಿ ಸುರೇಶ್; Video
ಅನೆಕಲ್ ಕಡೆಗೆ ತೆರಳುತ್ತಿದ್ದ ವಾಯು ವಜ್ರ ಬಸ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ವೇಳೆ, ಮೆಜೆಸ್ಟಿಕ್‌ನಿಂದ ಅತ್ತಿಬೆಲೆ ಕಡೆಗೆ ತೆರಳುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ವೇಗವಾಗಿ ಬಂದು ಅದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಟ್ರಕ್ ಡಿಕ್ಕಿ, 9 ಬೌದ್ಧ ಭಿಕ್ಷುಗಳು ಸಾವು! ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದ ಮೃತದೇಹಗಳು, Video
ಮೃತದೇಹಗಳು ರಸ್ತೆ ಮೇಲೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರುವುದು ವಿಡಿಯೋದಲ್ಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೂ ಮುನ್ನ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಪಾಕಿಸ್ತಾನದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್; 40 ಮಂದಿ ದುರ್ಮರಣ, ಹಲವರಿಗೆ ಗಾಯ..!
ಬಸ್ ತನ್ನ ಪ್ರಯಾಣಿಕರನ್ನು ಮಾತ್ರವಲ್ಲದೆ ಕೆಟ್ಟುಹೋದ ಮತ್ತೊಂದು ಬಸ್‌ನ ಪ್ರಯಾಣಿಕರನ್ನೂ ಹೊತ್ತೊಯ್ಯುತ್ತಿತ್ತು. ಇದರಿಂದ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರು.


