accident

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 24 ಜನರಿಗೆ ಗಾಯ
ದೇಶ

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 24 ಜನರಿಗೆ ಗಾಯ

ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ ಕಡೆಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ಎಕ್ಸ್‌ಪ್ರೆಸ್‌ವೇಯಲ್ಲಿ ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ರಿವರ್ಸ್ ಬಂದ Tata Tiagoಗೆ ಬೊಲೆರೋ SUV ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು; Video
ದೇಶ

ಹೆದ್ದಾರಿಯಲ್ಲಿ ರಿವರ್ಸ್ ಬಂದ Tata Tiagoಗೆ ಬೊಲೆರೋ SUV ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು; Video

ಡೆಹ್ರಾಡೂನ್-ಪಂಚಕುಲಾ ಹೆದ್ದಾರಿಯಲ್ಲಿ ಟಾಟಾ ಟಿಯೋಗೋ ಕಾರು ರಿವರ್ಸ್ ಬರುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬೊಲೆರೋ ಎಸ್ ಯುವಿ ಢಿಕ್ಕಿಯಾಗಿದೆ.

ಕೊಪ್ಪಳ: ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಲಾರಿ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರ ಸಾವು
ರಾಜ್ಯ

ಕೊಪ್ಪಳ: ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಲಾರಿ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರ ಸಾವು

ಓಮಿನಿ ಕಾರಿಗೆ ಪಕ್ಕದ ರಸ್ತೆಯಿಂದ ಬರ್ತಿದ್ದ ಅಶೋಕ್​ ಲೇಲ್ಯಾಂಡ್​ ಡಿವೈಡರ್​ ದಾಟಿ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು.

ಮುಧೋಳ ಬಳಿ ಭೀಕರ ಅಪಘಾತ; ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್, ಯುವಕ ಸಜೀವ ದಹನ
ರಾಜ್ಯ

ಮುಧೋಳ ಬಳಿ ಭೀಕರ ಅಪಘಾತ; ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್, ಯುವಕ ಸಜೀವ ದಹನ

ಘಟನೆ ಬಳಿಕ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ ಬೈಪಾಸ್‌ನಲ್ಲಿ ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಎರಡು ಲಾರಿಗಳು; Video
ರಾಜ್ಯ

ಬೆಳಗಾವಿ ಬೈಪಾಸ್‌ನಲ್ಲಿ ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಎರಡು ಲಾರಿಗಳು; Video

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಹಾಲಿನ ಟ್ಯಾಂಕರ್ ಜೋಳದ ಮೇವು ಚೀಲಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಅವು ಅಗ್ನಿಗಾಹುತಿಯಾಗಿವೆ.

ಬೆಂಗಳೂರು: ಕಾರು ಬೈಕ್‌ಗಳಿಗೆ ಡಿಕ್ಕಿ; ಚಾಲಕ ಸಾವು; Video
ರಾಜ್ಯ

ಬೆಂಗಳೂರು: ಕಾರು ಬೈಕ್‌ಗಳಿಗೆ ಡಿಕ್ಕಿ; ಚಾಲಕ ಸಾವು; Video

ಕೆಂಗೇರಿ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳ ಪ್ರಕಾರ, ಮಿನಿ ಟ್ರಕ್ ನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಲಾಗುತ್ತಿತ್ತು.

ಬೆಂಗಳೂರಿನಲ್ಲಿ ಒಂದೇ ದಿನ ಆರು ಭೀಕರ ಅಪಘಾತ: 3 ವರ್ಷದ ಮಗು ಸೇರಿ 8 ಮಂದಿ ದುರ್ಮರಣ
ರಾಜ್ಯ

ಬೆಂಗಳೂರಿನಲ್ಲಿ ಒಂದೇ ದಿನ ಆರು ಭೀಕರ ಅಪಘಾತ: 3 ವರ್ಷದ ಮಗು ಸೇರಿ 8 ಮಂದಿ ದುರ್ಮರಣ

ಅತಿವೇಗ, ನಿರ್ಲಕ್ಷ್ಯ ಚಾಲನೆ, ರಸ್ತೆ ಗುಂಡಿಗಳು ಹಾಗೂ ಸಂಚಾರ ನಿಯಮ ಉಲ್ಲಂಘನೆಗಳು ಈ ದುರಂತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕೆಂಗೇರಿ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
ರಾಜ್ಯ

ಬೆಂಗಳೂರು: ಕೆಂಗೇರಿ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ವಿದ್ಯಾರ್ಥಿಗಳನ್ನು ಅತುಲ್ ಹಾಗೂ ಗೌರಿಶಂಕರ್ ಎಂದು ಗುರುತಿಸಲಾಗಿದೆ.

ಬೆಂಗಳೂರಲ್ಲಿ ಭೀಕರ ಅಪಘಾತ: ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ರಾಜ್ಯ

ಬೆಂಗಳೂರಲ್ಲಿ ಭೀಕರ ಅಪಘಾತ: ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.