accidents

8 ಗಂಟೆಯಲ್ಲಿ 5 ಟ್ರಿಪ್, 137 ಕಿಮೀ ಟಾರ್ಗೆಟ್: ಒತ್ತಡದಲ್ಲಿ ಚಾಲಕರ ಕಾರ್ಯ ನಿರ್ವಹಣೆಯಿಂದ ಅಪಘಾತ ಹೆಚ್ಚಳ; ರಾಮಲಿಂಗಾರೆಡ್ಡಿ ಹೇಳೋದೇನು?
ರಾಜ್ಯ

8 ಗಂಟೆಯಲ್ಲಿ 5 ಟ್ರಿಪ್, 137 ಕಿಮೀ ಟಾರ್ಗೆಟ್: ಒತ್ತಡದಲ್ಲಿ ಚಾಲಕರ ಕಾರ್ಯ ನಿರ್ವಹಣೆಯಿಂದ ಅಪಘಾತ ಹೆಚ್ಚಳ; ರಾಮಲಿಂಗಾರೆಡ್ಡಿ ಹೇಳೋದೇನು?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ ಗಳಿಂದ ನಡೆಯುತ್ತಿರುವ ರಸ್ತೆ ಅಪಘಾತದಲ್ಲಿ ಹೆಚ್ಚು ಜೀವ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಅಕ್ಟೋಬರ್ ತಿಂಗಳೊಂದರಲ್ಲೇ ಕಿಲ್ಲರ್ ಬಿಎಂಟಿಸಿಗೆ ಮೂವರು ಬಲಿಯಾಗಿದ್ದಾರೆ.

ಬೆಂಗಳೂರು-ಮೈಸೂರು ಹೈ​ವೇನಲ್ಲಿ ಪೊಲೀಸರ ಕ್ರಮ ಯಶಸ್ವಿ: ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!
ರಾಜ್ಯ

ಬೆಂಗಳೂರು-ಮೈಸೂರು ಹೈ​ವೇನಲ್ಲಿ ಪೊಲೀಸರ ಕ್ರಮ ಯಶಸ್ವಿ: ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!

ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಹಲವಾರು ಕ್ರಮಗಳನ್ನು ಅಳವಡಿಸಿಕೊಂಡ ನಂತರ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಅಪಘಾತಗಳ ಹಾಟ್‌ಸ್ಪಾಟ್‌ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 24 ಸ್ಕೈವಾಕ್ ನಿರ್ಮಾಣ
ರಾಜ್ಯ

ಅಪಘಾತಗಳ ಹಾಟ್‌ಸ್ಪಾಟ್‌ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 24 ಸ್ಕೈವಾಕ್ ನಿರ್ಮಾಣ

ಅಪಘಾತಗಳ ಹಾಟ್‌ಸ್ಪಾಟ್‌ ಆಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜನರು ರಸ್ತೆ ದಾಟಲು ಅನುವಾಗುವಂತೆ ಸ್ಕೈವಾಕ್‌ಗಳು ನಿರ್ಮಾಣಗೊಳ್ಳಲಿವೆ. 118 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ ವೇಯಲ್ಲಿನ ಒಟ್ಟು 24 ಕಡೆ ಈ ಸ್ಕೈವಾಕ್‌ ನಿರ್ಮಾಣವಾಗಲಿದೆ.

ಕರಾಳ ಶನಿವಾರ: 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಿಗೆ 37 ಮಂದಿ ಸಾವು; ಅಲೋಕ್ ಕುಮಾರ್ ಸಲಹೆಗಳೇನು?
ರಾಜ್ಯ

ಕರಾಳ ಶನಿವಾರ: 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಿಗೆ 37 ಮಂದಿ ಸಾವು; ಅಲೋಕ್ ಕುಮಾರ್ ಸಲಹೆಗಳೇನು?

ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.

ಹಲವು ಕ್ರಮಗಳ ಬಳಿಕ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ..!
ರಾಜ್ಯ

ಹಲವು ಕ್ರಮಗಳ ಬಳಿಕ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ..!

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಅಪಘಾತ ಸಂಖ್ಯೆ ಇಳಿಮುಖಗೊಂಡಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಪರಿಶೀಲನೆ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಪರಿಶೀಲನೆ

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ ಪ್ರೆಸ್ ಹೈವೇ  ವೀಕ್ಷಿಸಿದ್ದಾರೆ.

ಬೆಂಗಳೂರು ಎಕ್ಸ್ ಪ್ರೆಸ್ ವೇ: ಅಪಘಾತ ತಡೆಗೆ ಲೋಪದೋಷ ಸರಿಪಡಿಸುವ ಅಗತ್ಯವಿದೆ- ಡಾ.ಜಿ.ಪರಮೇಶ್ವರ್
ರಾಜ್ಯ

ಬೆಂಗಳೂರು ಎಕ್ಸ್ ಪ್ರೆಸ್ ವೇ: ಅಪಘಾತ ತಡೆಗೆ ಲೋಪದೋಷ ಸರಿಪಡಿಸುವ ಅಗತ್ಯವಿದೆ- ಡಾ.ಜಿ.ಪರಮೇಶ್ವರ್

ಇದೇ ವರ್ಷ ಉದ್ಘಾಟನೆಯಾದ  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹಲವು ಲೋಪದೋಷಗಳಿದ್ದು, ಅಪಘಾತ ತಡೆಯಲು ಅವುಗಳನ್ನು ಸರಿಪಡಿಸುವ ಅಗತ್ಯವಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಮಂಗಳವಾರ ಹೇಳಿದರು.

ಪ್ರಧಾನಿ ಮೋದಿ ಅಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಉದ್ಘಾಟಿಸಿದ್ದು, ಇದೇ ಅಪಘಾತಗಳಿಗೆ ಕಾರಣ: ಸಚಿವ ಪರಮೇಶ್ವರ್
ರಾಜ್ಯ

ಪ್ರಧಾನಿ ಮೋದಿ ಅಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಉದ್ಘಾಟಿಸಿದ್ದು, ಇದೇ ಅಪಘಾತಗಳಿಗೆ ಕಾರಣ: ಸಚಿವ ಪರಮೇಶ್ವರ್

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸುಗಮ ಸಂಚಾರಕ್ಕೆ ಸುರಕ್ಷಿತ ಕ್ರಮ ಕೈಗೊಳ್ಳದೇ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಉದ್ಘಾಟಿಸಲಾಗಿದೆ’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಆರೋಪಿಸಿದರು.

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ
ದೇಶ

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಸಂತಾಪ ಸೂಚಿಸಿದ್ದು, ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳನ್ನು ತಡೆಯಲು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ 'ಏನನ್ನೂ ಮಾಡಿಲ್ಲ' ಎಂದು ಟೀಕಿಸಿದ್ದಾರೆ.