accidnet

ತಮಿಳುನಾಡಿನಲ್ಲಿ ಭೀಕರ ಅಪಘಾತ; ನಿಯಂತ್ರಣ ತಪ್ಪಿ ಟೀ ಅಂಗಡಿಗೆ ನುಗ್ಗಿದ ಲಾರಿ, 5 ಮಂದಿ ದುರ್ಮರಣ
ದೇಶ

ತಮಿಳುನಾಡಿನಲ್ಲಿ ಭೀಕರ ಅಪಘಾತ; ನಿಯಂತ್ರಣ ತಪ್ಪಿ ಟೀ ಅಂಗಡಿಗೆ ನುಗ್ಗಿದ ಲಾರಿ, 5 ಮಂದಿ ದುರ್ಮರಣ

ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ.

ಪಂಜಾಬ್: ಶಾಲಾ ಬಸ್ ಗೆ ಕಾರು ಡಿಕ್ಕಿ, ದಂಪತಿ ಸಾವು, 10 ಮಕ್ಕಳಿಗೆ ಗಾಯ
ದೇಶ

ಪಂಜಾಬ್: ಶಾಲಾ ಬಸ್ ಗೆ ಕಾರು ಡಿಕ್ಕಿ, ದಂಪತಿ ಸಾವು, 10 ಮಕ್ಕಳಿಗೆ ಗಾಯ

ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಜಮ್ಮು ಮೂಲದ ದಂಪತಿ ಸಾವನ್ನಪ್ಪಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಳಿ ಸಾಗಿಸುತ್ತಿದ್ದ ವಾಹನ- ಲಾರಿ ನಡುವೆ ಡಿಕ್ಕಿ: ನಾಲ್ವರು ಸಾವು, ಓರ್ವ ಗಂಭೀರ ಗಾಯ
ದೇಶ

ಕೋಳಿ ಸಾಗಿಸುತ್ತಿದ್ದ ವಾಹನ- ಲಾರಿ ನಡುವೆ ಡಿಕ್ಕಿ: ನಾಲ್ವರು ಸಾವು, ಓರ್ವ ಗಂಭೀರ ಗಾಯ

ಜಿಲ್ಲೆಯ ಮನ್ನಾರ್‌ಗುಡಿ ಬಳಿಯ ನೆಡುವಕೋಟೈನಲ್ಲಿ ಶನಿವಾರ ಕೋಳಿ ತುಂಬಿದ ವಾಹನವೊಂದು ರಸ್ತೆಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಚಾಲಕ ಸೇರಿ ಮೂವರ ದುರ್ಮರಣ
ರಾಜ್ಯ

ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಚಾಲಕ ಸೇರಿ ಮೂವರ ದುರ್ಮರಣ

ಲಾರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯ ಸುಳಗಿರಿ ಎಂಬಲ್ಲಿ ಬೆಳಗ್ಗಿನ ಜಾವ ನಡೆದಿದೆ.

ಟಿವಿ.9 ಸುದ್ದಿ ವಾಚಕ ಅಪಘಾತದಲ್ಲಿ ಸಾವು, 4 ಗಾಯ
ದೇಶ

ಟಿವಿ.9 ಸುದ್ದಿ ವಾಚಕ ಅಪಘಾತದಲ್ಲಿ ಸಾವು, 4 ಗಾಯ

ಆಂಧ್ರಪ್ರದೇಶದ ಟಿವಿ.9 ಸುದ್ದಿ ವಾಹಿನಿಯಲ್ಲಿ ಸುದ್ದಿ ವಾಚಕನಾಗಿ ಖ್ಯಾತಿ ಗಳಿಸಿದ್ದ ಬದ್ರಿ (40) ರಸ್ತೆ ಅಪಘಾತ...