ವಿದೇಶಪಾಕಿಸ್ತಾನ: ಇಮ್ರಾನ್ ಖಾನ್ ಜಾಥಾದಲ್ಲಿ ಭಾಗವಹಿಸುವವರಿಗೆ ವಸತಿ ಒದಗಿಸದಂತೆ ಹೋಟೆಲ್ಗಳಿಗೆ ಇಸ್ಲಾಮಾಬಾದ್ ಪೊಲೀಸರ ಸೂಚನೆ
ದೇಶದಲ್ಲಿ ತಕ್ಷಣ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ದೀರ್ಘ ಜಾಥಾ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಾಥಾದಲ್ಲಿ ಭಾಗವಹಿಸುವವರಿಗೆ ವಸತಿ ಒದಗಿಸದಂತೆ ಹೋಟೆಲ್ ಹಾಗೂ ಅತಿಥಿ ಗೃಹಗಳಿಗೆ ಇಸ್ಲಾಮಾಬಾದ್ ಪೊಲೀಸರು ಸೂಚನೆ ನೀಡಿದ್ದಾರೆ.