ರಾಜ್ಯಪ್ರಧಾನಿ ಮೋದಿ ಹೊಣೆಗಾರಿಕೆ: ಹಳೆಯ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ; Video
ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ ಮೋದಿ ಅವರಿಗಿಂತ ಚೆನ್ನಾಗಿ ಬೇರೆ ಯಾರೂ ಬೈಯಲು ಸಾಧ್ಯವಿಲ್ಲ. ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.