ದೇಶಸಿಬಿಎಸ್ಇ 12ನೇ ತರಗತಿ ಅಕೌಂಟೆನ್ಸಿ ಪಶ್ನೆಪತ್ರಿಕೆ ಸೋರಿಕೆ: ತನಿಖೆಗೆ ದೆಹಲಿ ಸರ್ಕಾರ ಆದೇಶ
ಸಿಬಿಎಸ್ಇ 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ವಾಟ್ಸ್ ಆ್ಯಪ್ ಮೂಲಕ ಸೋರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಗುರುವಾರ ತಿಳಿದುಬಂದಿದೆ...