ವಿದೇಶಐದು ಕೋಟಿ ಫೇಸ್ ಬುಕ್ ಖಾತೆಗಳು ಹ್ಯಾಕ್?: ಪಾಸ್ ವರ್ಡ್ ಬದಲಿಸುವ ಅಗತ್ಯವಿಲ್ಲ ಎಂದ ಜುಕರ್ ಬರ್ಗ್!
ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ನ ಸುಮಾರು 5 ಕೋಟಿಗೂ ಅಧಿಕ ಬಳಕೆದಾರರ ಖಾತೆಗಳು ಹ್ಯಾಕ್ ಆಗಿರುವ ಸಾಧ್ಯತೆಗಳಿವೆ ಎಂಬ ಸುದ್ದಿ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಪಾಸ್ ವರ್ಡ್ ಗಳ ಬದಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.