ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.