ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಂದೆ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗಿ!
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನುಕುಮಾರ್ ಅವರ ತಂದೆ ಚಂದ್ರಣ್ಣ ಅವರ ಅಂತ್ಯ ಸಂಸ್ಕಾರವನ್ನು ಇಲ್ಲಿನ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರುದ್ರಭೂಮಿಯಲ್ಲಿ ಶನಿವಾರ ತಡರಾತ್ರಿ ನಡೆಸಲಾಯಿತು.