accused arrest

ಸ್ನೇಹಿತನೇ ಕೊಲೆಗಾರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು
ರಾಜ್ಯ

ಸ್ನೇಹಿತನೇ ಕೊಲೆಗಾರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು

ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆಯಲಾಯಿತು.

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಂದೆಗೆ ಬೆದರಿಕೆ, ಇಬ್ಬರ ಬಂಧನ!
ದೇಶ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಂದೆಗೆ ಬೆದರಿಕೆ, ಇಬ್ಬರ ಬಂಧನ!

ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸಕ್ಕೆ ಬಿಷ್ಣೋಯಿ ಗ್ಯಾಂಗ್ ಗುಂಡು ಹಾರಿಸಿದ ಕೆಲ ತಿಂಗಳ ನಂತರ ಈ ಘಟನೆ ನಡೆದಿದೆ. ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿ, ಬುರ್ಕಾಧಾರಿ ಮಹಿಳೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿದ್ದರು.

ಮಹಾರಾಷ್ಟ್ರ: 6 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ನಿರಂತರ ಅತ್ಯಾಚಾರ; 42 ವರ್ಷದ ಆರೋಪಿ ಬಂಧನ
ದೇಶ

ಮಹಾರಾಷ್ಟ್ರ: 6 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ನಿರಂತರ ಅತ್ಯಾಚಾರ; 42 ವರ್ಷದ ಆರೋಪಿ ಬಂಧನ

6 ವರ್ಷ ಸೋದರ ಸಂಬಂಧಿ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ಬೇರೆ ರಾಜ್ಯದ ವಿಡಿಯೋ ವೈರಲ್: ಆರೋಪಿ ಬಂಧನ- ಭಾಸ್ಕರ್ ರಾವ್ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ಬೇರೆ ರಾಜ್ಯದ ವಿಡಿಯೋ ವೈರಲ್: ಆರೋಪಿ ಬಂಧನ- ಭಾಸ್ಕರ್ ರಾವ್ 

ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮಾಲೂರು ವಿದ್ಯಾರ್ಥಿನಿ ಹತ್ಯೆ ಪ್ರಕರಣ: ರೇಖಾಚಿತ್ರ ಆಧರಿಸಿ ತನಿಖೆ, ಆರೋಪಿ ಬಂಧನ
ರಾಜ್ಯ

ಮಾಲೂರು ವಿದ್ಯಾರ್ಥಿನಿ ಹತ್ಯೆ ಪ್ರಕರಣ: ರೇಖಾಚಿತ್ರ ಆಧರಿಸಿ ತನಿಖೆ, ಆರೋಪಿ ಬಂಧನ

ಕೋಲಾರ ಜಿಲ್ಲೆ ಮಾಲೂರಿನಲ್ಲಿ ನಡೆದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಯತ್ನ ಹಾಗೂ ಕೊಲೆ ಪ್ರಕರಣದ ಆರೊಪಿಯನ್ನು ಬಂಧಿಸುವಲ್ಲಿ ಮಾಲೂರು ಪೋಲೀಸರು ಯಶಸ್ವಿಯಾಗಿದ್ದಾರೆ.