accused arrested

ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಉಲ್ಲಾಸ್ ಗೌಡನ ಬಂಧನ; ಆರೋಪಿ ಆಸ್ತಿ ಮುಟ್ಟುಗೋಲಿಗೆ ಆಗ್ರಹ
ಒಂದೇ ಕುಟುಂಬದ ಮೂವರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಉಲ್ಲಾಸ್ ಗೌಡನನ್ನು ಇಂದು ಬಂಧಿಸಲಾಗಿದೆ.

ಲವ್, ಸೆಕ್ಸ್: ಗರ್ಭಿಣಿಯಾದ 'ಗರ್ಲ್ ಫ್ರೆಂಡ್' ಕೊಂದು ಬಾವಿಗೆ ಎಸೆದ ಪ್ರಿಯಕರ!
ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಯುವತಿಯನ್ನುಕೊಲೆ ಮಾಡಿ ಶವವನ್ನು ಗ್ರಾಮದ ಬಾವಿಗೆ ಎಸೆದ ಆರೋಪದ ಮೇಲೆ ಇಬ್ಬರು ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾತ್ರಿ ಕೆಲಸ ಮುಗಿಸಿ ಪಿಜಿಗೆ ತೆರಳುತ್ತಿದ್ದ ವೈದ್ಯೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ!
ಆರೋಪಿಯನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್‌ನಲ್ಲಿ ಡಿಸೆಂಬರ್ 16-17ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು.

ಹಾಸನ: ಆಸ್ತಿ ವಿವಾದ; ತಂದೆ, ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪಾತಕಿ!
ತಂದೆ ದೇವೇಗೌಡರು ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಇದರಲ್ಲಿ ತನಗೂ ಪಾಲು ನೀಡಿಲ್ಲ ಎಂದು ಮೋಹನ್ ಗೌಡ ಕ್ಯಾತೆ ತೆಗೆದಿದ್ದ ಎನ್ನಲಾಗಿದೆ.

ಬೆಂಗಳೂರು: 'ಡಿಜಿಟಲ್ ಅರೆಸ್ಟ್'; ವೃದ್ಧ ದಂಪತಿಗೆ 4.79 ಕೋಟಿ ರೂ ವಂಚನೆ; ಇಬ್ಬರು ಸುಲಿಗೆಕೋರರ ಬಂಧನ!
ಜೆಪಿ ನಗರದಲ್ಲಿ ವಾಸಿಸುವ ಸಂತ್ರಸ್ತ ದಂಪತಿಗಳನ್ನು ಮಾರ್ಚ್ 19 ರಿಂದ ಮೇ 15 ರವರೆಗೆ ಸುಮಾರು ಮೂರು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ನಲ್ಲಿ ಇರಿಸಲಾಗಿತ್ತು.

ಮಂಗಳೂರು: ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚನೆ; ಇಬ್ಬರ ಬಂಧನ
ಬಂಧಿತ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್ ಮೀನಾ (23) ಮತ್ತು ಸುಭಾಷ್ ಗುರ್ಜರ್ (27) ಅವರು ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ 10 ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಕೊಡಗು ಪೊಲೀಸರು!
ಮಾದಕ ದ್ರವ್ಯ ದಂಧೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕ ನಂತರ ದಂಧೆ ಬಯಲಿಗೆಳೆಯಲು ಮಡಿಕೇರಿ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿತ್ತು. ಸೆ. 28ರಂದು ಮೂರ್ನಾಡು-ಮಡಿಕೇರಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದರು.

ಬಾಗಲಕೋಟೆ: ಆಸಿಡ್ ಮಿಶ್ರಿತ ನೀರು ಎಸೆದ ಭಗ್ನಪ್ರೇಮಿ, ಮಹಿಳೆಗೆ ಗಾಯ
ಭಗ್ನಪ್ರೇಮಿಯೊಬ್ಬ ಪ್ರಿಯತಮೆಯ ಮುಖಕ್ಕೆ ಆಸಿಡ್ ಎರಚಿದ ಪರಿಣಾಮ ಮಹಿಳೆಯ ಮುಖ ಹಾಗೂ ಎಡಗಣ್ಣಿಗೆ ಹಾನಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.

