ರಾಜ್ಯಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಜೀವ ಬೆದರಿಕೆ, ದೂರು ದಾಖಲು
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.