ರಾಜಕೀಯಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ಮನೋರಂಜನ್ ಪ್ರತಾಪ್ ಸಿಂಹ ಐಟಿ ಸೆಲ್ನಲ್ಲಿ ಕೆಲಸ ಮಾಡುತ್ತಿದ್ದ- ಎಂ. ಲಕ್ಷ್ಮಣ್
ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿ ಮನೋರಂಜನ್ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಐಟಿ ಸೆಲ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.