ದೇಶ1993ರ ಮುಂಬೈ ಸರಣಿ ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ
1993 ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಗುಜರಾತ್ ಭಯೋತ್ಪಾದನಾ ವಿರೋಧಿ ಪಡೆ (ಎಟಿಎಸ್) ಸೋಮವಾರ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ