ಮುಂಬೈನ ಮರೋಲ್ನಲ್ಲಿರುವ ತನ್ನ ನಿವಾಸದಲ್ಲಿ ಗಗನಸಖಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದ 40 ವರ್ಷದ ವ್ಯಕ್ತಿ ಪೊಲೀಸ್ ಲಾಕಪ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.