Accused wife

Meghalaya Honeymoon Murder: ಆರೋಪಿ ಪತ್ನಿಗೆ ನ್ಯಾಯಾಲಯದಿಂದ ಜಾಮೀನು!
2025ರಲ್ಲಿ ಮೇಘಾಲಯದಲ್ಲಿ ಹನಿಮೂನ್ ಗೆ ತೆರಳಿದ ವೇಳೆಯಲ್ಲಿ ತನ್ನ ಬಾಯ್ ಫ್ರೆಂಡ್ ಜೊತೆಗೆ ಸೇರಿ ಹತ್ಯೆ ಮಾಡಿದ್ದ ಇಂದೋರ್ ನಿವಾಸಿ ಸೋನಾಮ್ ರಘುವಂಶಿಗೆ ಮೇಘಾಲಯದ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜಾಮೀನು ನೀಡಿದೆ.

ಜೈಲಿನಲ್ಲಿರುವ ಇತರರನ್ನೂ ಶೂಟ್ ಮಾಡಿದ ಬಳಿಕವಷ್ಟೇ ಪತಿಯ ಅಂತ್ಯಸಂಸ್ಕಾರ: ಆರೋಪಿ ಪತ್ನಿಯ ಆಕ್ರೋಶ
ಅಪರಾಧಗಳನ್ನು ಮಾಡಿ ಎಷ್ಟೋ ಮಂದಿ ಜೈಲಿನಲ್ಲಿದ್ದಾರೆ. ಅವರನ್ನು ಕೂಡಾ ಇದೇ ರೀತಿಯಲ್ಲಿ ಪೊಲೀಸರು ಗುಂಡಿಕ್ಕಿ ಸಾಯಿಸಲಿ. ಅಲ್ಲಿಯವರೆಗೂ ತಮ್ಮ ಪತಿಯ ಮೃತದೇಹದ ಅಂತಿಮ ಸಂಸ್ಕಾರ ನೆರವೇರಿಸುವುದಿಲ್ಲ ಎಂದು ಮೃತ ಆರೋಪಿ ಚೆನ್ನಕೇಶವಲುವಿನ ಹೆಂಡತಿ ರೇಣುಕಾ ಹೇಳಿದ್ದಾರೆ.

