accused

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಸೇರಿ ನಾಲ್ವರ ಬಂಧನ
ರಾಜ್ಯ

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಸೇರಿ ನಾಲ್ವರ ಬಂಧನ

ಮಾರಣಾಂತಿಕ ಹಲ್ಲೆಗೊಳಗಾಗಿರುವ ನರಸಿಂಹ ರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಕರಣ ಸಂಬಂಧ ಆರೋಪಿ ಸೇರಿ ನಾಲ್ವರನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ 7 ಮಂದಿ ಸೆರೆ; ಬಂಧಿತರ ಸಂಖ್ಯೆ 10ಕ್ಕೇರಿಕೆ
ರಾಜ್ಯ

ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ 7 ಮಂದಿ ಸೆರೆ; ಬಂಧಿತರ ಸಂಖ್ಯೆ 10ಕ್ಕೇರಿಕೆ

 ಅಲಯೆನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ. ಅಯ್ಯಪ್ಪ ದೊರೆ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಉತ್ತರ ವಿಭಾಗದ ಪೊಲೀಸರು, ಮತ್ತೆ 7 ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೇರಿದೆ.

ಹಿಂದೂ ಸಮಾಜ್ ಪಕ್ಷದ ಕಮಲೇಶ್ ತಿವಾರಿ ಹತ್ಯೆಯ ಆರೋಪಿಗೆ ವಕೀಲರನ್ನು ನೇಮಕ ಮಾಡಲು ಹುಬ್ಬಳ್ಳಿಯ ವ್ಯಕ್ತಿಗೆ ಕರೆ! 
ರಾಜ್ಯ

ಹಿಂದೂ ಸಮಾಜ್ ಪಕ್ಷದ ಕಮಲೇಶ್ ತಿವಾರಿ ಹತ್ಯೆಯ ಆರೋಪಿಗೆ ವಕೀಲರನ್ನು ನೇಮಕ ಮಾಡಲು ಹುಬ್ಬಳ್ಳಿಯ ವ್ಯಕ್ತಿಗೆ ಕರೆ! 

ಉತ್ತರ ಪ್ರದೇಶದಲ್ಲಿ ಹಿಂದೂ ಸಮಾಜವಾದಿ ಪಕ್ಷದ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಆರೋಪಿಗಳ ಸಂಪರ್ಕ ಹುಬ್ಬಳ್ಳಿವರೆಗೂ ಹರಡಿದಿರುವುದು ಪೊಲೀಸ್ ತನಿಖೆಯಿಂದ ಬಹಿರಂಗಗೊಂಡಿದೆ. 

ಹೈಕೋರ್ಟ್ ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ
ರಾಜ್ಯ

ಹೈಕೋರ್ಟ್ ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ

ಉಚ್ಛ ನ್ಯಾಯಾಲಯ ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಪೊಲೀಸರು ಆರೋಪಿ ರಾಜೇಂದ್ರನನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ನಂತರ ವಿಧಾನಸೌಧ ಪೊಲೀಸರು ಬಾಡಿ ವಾರೆಂಟ್ ಮೇಲೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಸಡೆರ್ಕೋಟ್ ಬಾಲಾ ಹತ್ಯಾಕಾಂಡ: 23 ವರ್ಷಗಳ ಬಳಿಕ ಆರೋಪಿಯ ಬಂಧನ
ದೇಶ

ಸಡೆರ್ಕೋಟ್ ಬಾಲಾ ಹತ್ಯಾಕಾಂಡ: 23 ವರ್ಷಗಳ ಬಳಿಕ ಆರೋಪಿಯ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಸಡೆರ್ಕೋಟ್ ಬಾಲಾ ಹತ್ಯಾಕಾಂಡದ ಆರೋಪಿಯನ್ನು ಬರೊಬ್ಬರಿ 23 ವರ್ಷಗಳ ನಂತರ ಬಂಧಿಸಲಾಗಿದೆ.

ಬುಲಂದ್'ಶೆಹರ್ ಪೊಲೀಸ್ ಹತ್ಯೆ ಪ್ರಕರಣ: ಅಧಿಕಾರಿಗೆ ಮಾರಾಕಾಸ್ತ್ರದಿಂದ ತಲೆಗೆ ಹೊಡೆದಿದ್ದ ಆರೋಪಿ ಬಂಧನ
ದೇಶ

ಬುಲಂದ್'ಶೆಹರ್ ಪೊಲೀಸ್ ಹತ್ಯೆ ಪ್ರಕರಣ: ಅಧಿಕಾರಿಗೆ ಮಾರಾಕಾಸ್ತ್ರದಿಂದ ತಲೆಗೆ ಹೊಡೆದಿದ್ದ ಆರೋಪಿ ಬಂಧನ

ಬುಲಂದ್ ಶೆಹರ್ ಪೊಲೀಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ
ರಾಜ್ಯ

ಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ

5 ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದು...

ಭಯದ ವಾತವಾರಣ ಸೃಷ್ಟಿಸಲು   ನರೇಂದ್ರ ದಾಬೋಲ್ಕರ್ ಹತ್ಯೆ  - ನ್ಯಾಯಾಲಯಕ್ಕೆ ಸಿಬಿಐ ಹೇಳಿಕೆ
ದೇಶ

ಭಯದ ವಾತವಾರಣ ಸೃಷ್ಟಿಸಲು ನರೇಂದ್ರ ದಾಬೋಲ್ಕರ್ ಹತ್ಯೆ - ನ್ಯಾಯಾಲಯಕ್ಕೆ ಸಿಬಿಐ ಹೇಳಿಕೆ

ಸಮಾಜ ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಭಯದ ವಾತವಾರಣ ಸೃಷ್ಟಿಸಲು ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಮಾಡಲಾಗಿದೆ ಎಂದು ಸಿಬಿಐ ಇಂದು ನ್ಯಾಯಾಲಯಕ್ಕೆ ತಿಳಿಸಿದೆ.

ಗೌರಿ ಲಂಕೇಶ್ ಹತ್ಯೆ ಆರೋಪಿಯಿಂದ ಖಾಲಿ  ಪತ್ರಗಳಿಗೆ ಬಲವಂತದಿಂದ ಸಹಿ : ಎಸ್ ಐಟಿ ನಿರಾಕರಣೆ
ರಾಜ್ಯ

ಗೌರಿ ಲಂಕೇಶ್ ಹತ್ಯೆ ಆರೋಪಿಯಿಂದ ಖಾಲಿ ಪತ್ರಗಳಿಗೆ ಬಲವಂತದಿಂದ ಸಹಿ : ಎಸ್ ಐಟಿ ನಿರಾಕರಣೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ 17 ಆರೋಪಿ ವಾಸುದೇವ್ ಸೂರ್ಯವಂಶಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದು, ಎಸ್ ಐಟಿ ಅಧಿಕಾರಿಗಳು ಬಲವಂತದಿಂದ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾನೆ.