accused

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಉಗ್ರ ನಿಗ್ರಹ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲು ಸಾಧ್ಯತೆ
ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ವಿರುದ್ಧ ಉಗ್ರ ನಿಗ್ರಹ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪಾರ್ಕ್'ನಲ್ಲಿ ಕುಳಿತು ಸಂಚು ರೂಪಿಸಿದ್ದ ಆರೋಪಿಗಳು
2017 ಆಗಸ್ಟ್ ತಿಂಗಳಿನಲ್ಲಿ ವಿಜಯನಗರ ಆದಿಚುಂಚನಗಿರು ಮಠದಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳಾದ ಕೆ.ಟಿ.ನವೀನ್ ಕುಮಾರ್ ಹಾಗೂ ಸುಜಿತ್ ಕುಮಾರ್ ಅಲಿಯಾನ್ ಪ್ರವೀಣ್ ಪಾರ್ಕ್ ವೊಂದರಲ್ಲಿ ಕುಳಿತು ಗೌರಿ ಲಂಕೇಶ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ...

1993 ಮುಂಬೈ ಸರಣಿ ಸ್ಫೋಟ ಪ್ರಕರಣ: ಆರೋಪಿ ಅಹ್ಮದ್ ಮೊಹಮ್ಮದ್ ಲಂಬು ಬಂಧನ
1993 ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಹ್ಮದ್ ಮೊಹಮ್ಮದ್ ಲಂಬು ಎಂಬಾತನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ: ಸಿಬಿಐನಿಂದ 4ನೇ ಆರೋಪಿ ವಿರುದ್ಧ ಪ್ರಕರಣ ದಾಖಲು
ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಉತ್ತರಪ್ರದೇಶ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ಕನೇ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಕತುವಾ ಪ್ರಕರಣ: ನಾವು ಅಪರಾಧಿಗಳಲ್ಲ, ಮಂಪರು ಪರೀಕ್ಷೆ ಮಾಡಿ- ನ್ಯಾಯಾಲಯದಲ್ಲಿ ಆರೋಪಿಗಳ ಮನವಿ
ನಾವು ಅಪರಾಧಿಗಳಲ್ಲ, ಬೇಕಿದ್ದರೆ ನಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕತುವಾ ಅತ್ಯಾಚಾರ ಪ್ರಕರಣಗದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಕಾಮ್ಲಾ ಮಿಲ್ಸ್ ಅಗ್ನಿ ದುರಂತ ಪ್ರಕರಣ :ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಮುಂಬೈಯಲ್ಲಿ ಕಳೆದ ತಿಂಗಳು ಸಂಭವಿಸಿದ್ದ ಕಾಮ್ಲಾ ಮಿಲ್ಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ಇದೇ 25ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಪ್ರದ್ಯುಮನ್ ಹತ್ಯೆ ಪ್ರಕರಣ: ಆರೋಪಿ ಜಾಮಿನು ಅರ್ಜಿ ತಿರಸ್ಕರಿಸಿದ ಗುರುಗ್ರಾಮ್ ಕೋರ್ಟ್
ರಿಯಾನ್ ಇಂಟರ್'ನ್ಯಾಷನಲ್ ಶಾಲೆಯಲ್ಲಿ ನಡೆದ 7 ವರ್ಷದ ಬಾಲಕ ಪ್ರದ್ಯುಮನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 16 ವರ್ಷದ ಆರೋಪಿಗೆ ಜಾಮೀನು ನೀಡಲು ಗುರುಗ್ರಾಮ ನ್ಯಾಯಾಲಯ ಸೋಮವಾರ ನಿರಾಕರಿಸಿದೆ...

ಬೆಂಗಳೂರು: ಮಗನ ಎದುರಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿಗಳು ಪರಾರಿಯಾಗಲು ಪೊಲೀಸರ ಸಹಾಯ
ಹಾಡಹಗಲೇ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳು ಆಕೆಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಸಹಕಾರ ನಗರದ ...

