accused

ಸಹೋದ್ಯೋಗಿಯಿಂದ ಗಗನಸಖಿ ಮೇಲೆ ಅತ್ಯಾಚಾರ; ಆರೋಪಿ ಬಂಧನ
ದೇಶ

ಸಹೋದ್ಯೋಗಿಯಿಂದ ಗಗನಸಖಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಜೂನ್ 29 ರಂದು ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮೀರಾ ರಸ್ತೆ ಪ್ರದೇಶದ ನಿವಾಸಿಯಾಗಿರುವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video
ದೇಶ

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video

ಸುಳಿವು ಆಧಾರದ ಮೇಲೆಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡವು ವಿಕಾಸ್‌ನನ್ನು ಹುಡುಕಲು ಬೆಳಗಿನ ಜಾವ 2.25 ರ ಸುಮಾರಿಗೆ ದಮಾರಿಯಾ ಘಾಟ್‌ಗೆ ತಲುಪಿತ್ತು.

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!
ದೇಶ

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರ್ಬರ್ಟ್ ಪಿನಿಯಾಡ್ ಖಾರ್ಕೊಂಗೊರ್ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ಉತ್ತರ ಕನ್ನಡ: ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ; ಆರೋಪಿ ಫೈರೋಜ್ ಕಾಲಿಗೆ ಗುಂಡಿಕ್ಕಿ ಬಂಧನ!
ರಾಜ್ಯ

ಉತ್ತರ ಕನ್ನಡ: ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ; ಆರೋಪಿ ಫೈರೋಜ್ ಕಾಲಿಗೆ ಗುಂಡಿಕ್ಕಿ ಬಂಧನ!

ಜೂನ್ 12 ರಂದು ಮಹಿಳೆ ತನ್ನ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿತ್ತು.

ಆಪರೇಷನ್ ಹನಿಮೂನ್: ರಾಜಾ ರಘುವಂಶಿ ಹತ್ಯೆಗೂ ಕೆಲವು ದಿನಗಳ ಮುನ್ನ ಗುವಾಹಟಿ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಗಳು!
ದೇಶ

ಆಪರೇಷನ್ ಹನಿಮೂನ್: ರಾಜಾ ರಘುವಂಶಿ ಹತ್ಯೆಗೂ ಕೆಲವು ದಿನಗಳ ಮುನ್ನ ಗುವಾಹಟಿ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಗಳು!

ಕೊಲೆಗಾರರಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್ ಮತ್ತು ಆನಂದ್ ಕುರ್ಮಿ ​​ಮೇ 19 ರಂದು ರಾತ್ರಿ 8:30 ಕ್ಕೆ ಚೆಕ್ ಇನ್ ಆಗಿ ಮರುದಿನ ಬೆಳಿಗ್ಗೆ 5:30 ಕ್ಕೆ ಹೊರಟು ಹೋಗಿದ್ದಾರೆ.

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!
ರಾಜ್ಯ

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!

ಸುನೀಲ್ ಶೆಟ್ಟಿ ಈ ಹಿಂದೆ ತಪ್ಪು ಮಾಡಿದ್ದಾರೇನೂ, ಆದರೂ, ಅವರು ರಾಷ್ಟ್ರ ಮತ್ತು ಹಿಂದೂ ಧರ್ಮದ ಉದ್ದೇಶ ಈಡೇರಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಪುಣೆ ಪೋರ್ಷೆ ಅಪಘಾತ ಪ್ರಕರಣ: ಆರೋಪಿ ಅಪ್ರಾಪ್ತ ಬಾಲಕನ ತಾಯಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ದೇಶ

ಪುಣೆ ಪೋರ್ಷೆ ಅಪಘಾತ ಪ್ರಕರಣ: ಆರೋಪಿ ಅಪ್ರಾಪ್ತ ಬಾಲಕನ ತಾಯಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ರಕ್ತದ ಮಾದರಿ ವಿನಿಮಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ 10 ಆರೋಪಿಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೊದಲ ವ್ಯಕ್ತಿಯಾಗಿದ್ದಾರೆ.

ಹಂಪಿ ಅತ್ಯಾಚಾರ- ಹಲ್ಲೆ ಪ್ರಕರಣ: ಬಂಧಿತ ಆರೋಪಿಗಳು ಹವ್ಯಾಸಿ ಕಳ್ಳರು; ಪೊಲೀಸರ ಮಾಹಿತಿ
ರಾಜ್ಯ

ಹಂಪಿ ಅತ್ಯಾಚಾರ- ಹಲ್ಲೆ ಪ್ರಕರಣ: ಬಂಧಿತ ಆರೋಪಿಗಳು ಹವ್ಯಾಸಿ ಕಳ್ಳರು; ಪೊಲೀಸರ ಮಾಹಿತಿ

ಘಟನೆ ನಡೆದ ರಾತ್ರಿ ಆರೋಪಿಗಳು ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಾಹನವನ್ನು ಕಾಲುವೆ ಬಳಿ ಬಚ್ಚಿಟ್ಟಿದ್ದರು, ಬಂಧಿಸಿದ ಬಳಿಕ ಆರೋಪಿಗಳು ಪೊಲೀಸರನ್ನು ಬೈಕ್‌ ಇರುವ ಸ್ಥಳದ ಬಳಿ ಕರೆದೊಯ್ದಿದ್ದರು.

ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ!
ರಾಜ್ಯ

ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ!

ಪೋಕ್ಸೊ ಕಾಯ್ದೆಯಡಿ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಸಂತ್ರಸ್ತೆಗೆ 50,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.