Achar & Co

ಸಾಹಿತ್ಯ ಆಧರಿಸಿ ಸಿನಿಮಾ ಮಾಡಲು ಮುಂದಾದ ಅಶ್ವಿನಿ; ಪಾರ್ವತಮ್ಮ ಹಾದಿಯಲ್ಲಿ ದೊಡ್ಮನೆ ಸೊಸೆ
ಸಿನಿಮಾ ಸುದ್ದಿ

ಸಾಹಿತ್ಯ ಆಧರಿಸಿ ಸಿನಿಮಾ ಮಾಡಲು ಮುಂದಾದ ಅಶ್ವಿನಿ; ಪಾರ್ವತಮ್ಮ ಹಾದಿಯಲ್ಲಿ ದೊಡ್ಮನೆ ಸೊಸೆ

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಸಾಹಿತ್ಯ ಆಧರಿಸಿ ಸಿನಿಮಾಗಳನ್ನು ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ.

ಮಹಿಳೆಯರೇ ಸೇರಿ ಮಾಡಿರುವ 'ಆಚಾರ್ & ಕೋ' ರಿಲೀಸ್ ಡೇಟ್ ಫಿಕ್ಸ್
ಸಿನಿಮಾ ಸುದ್ದಿ

ಮಹಿಳೆಯರೇ ಸೇರಿ ಮಾಡಿರುವ 'ಆಚಾರ್ & ಕೋ' ರಿಲೀಸ್ ಡೇಟ್ ಫಿಕ್ಸ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ.