Acharya Balkrishna

Patanjali Case: ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ದೊಡ್ಡ ಜಾಹಿರಾತು ನೀಡಿ ಕ್ಷಮೆ ಕೋರಿದ Baba Ramdev!
ಪತಂಜಲಿ ಸಂಸ್ಥೆಯ ತಪ್ಪುದಾರಿಗೆಳೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಯೋಗ ಗುರು ಬಾಬಾ ರಾಮ್ ದೇವ್ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದು, ಸಂಸ್ಥೆ ಜಾಹಿರಾತು ನೀಡುತ್ತಿದ್ದ ಅಳತೆಯಲ್ಲೇ ಕ್ಷಮಾಪಣೆ ಪತ್ರದ ಜಾಹಿರಾತು ನೀಡಿದ್ದಾರೆ.

Patanjali Case: ಬಾಬಾ ರಾಮ್ ದೇವ್ ಕ್ಷಮೆ ಯಾಚಿಸಿದ ಜಾಹಿರಾತುಗಳನ್ನು ಕಡತಕ್ಕೆ ಸೇರಿಸಿ- ಸುಪ್ರೀಂ ಕೋರ್ಟ್!
ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಕ್ಷಮೆ ಯಾಚನೆ ಪತ್ರದ ಜಾಹಿರಾತನ್ನು ಕಡತಗಳಿಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

Patanjali Case: 'ನಾವೇನು ಕುರುಡರಲ್ಲ'; ಬಾಬಾ ರಾಮದೇವ್ 'ಬೇಷರತ್ ಕ್ಷಮೆ' ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸರ್ಕಾರಕ್ಕೂ ತರಾಟೆ
ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಸುಪ್ರೀಂ ಕೋರ್ಟ್ ಮತ್ತೊಂದು ಶಾಕ್ ನೀಡಿದ್ದು, ರಾಮದೇವ್ ಸಲ್ಲಿಸಿದ್ದ 'ಬೇಷರತ್ ಕ್ಷಮೆ'ಯನ್ನು ತಿರಸ್ಕರಿಸಿ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದೆ.

Patanjali Case: ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ ಬಾಬಾ ರಾಮ್ ದೇವ್, ಆಚಾರ್ಯ ಬಾಲಕೃಷ್ಣ
ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಂಗಳವಾರ ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ.

'ದೇಶ ಸೇವೆಯ ನೆಪ ಕೊಡಬೇಡಿ': Baba Ramdev ಗೆ ಸುಪ್ರೀಂ ಕೋರ್ಟ್ ಛೀಮಾರಿ; ಕೈ ಮುಗಿದು ಕ್ಷಮೆ ಕೋರಿದ ಯೋಗ ಗುರು!
ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ, ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ.

ಫೇಸ್ ಬುಕ್ ನಲ್ಲಿ ಪತಂಜಲಿ ಮುಖ್ಯಸ್ಥನಂತೆ ವರ್ತಿಸುತ್ತಿದ್ದ ನಕಲಿ ಯುವಕನ ಬಂಧನ
ಫೇಸ್ ಬುಕ್ ನಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ....

