Acharya Pramod Krishnam

'Rahul Gandhi ವಿರೋಧ ಪಕ್ಷದ ನಾಯಕರಾಗಿರುವವರೆಗೆ, ಸಾಂವಿಧಾನಿಕ ಸಂಸ್ಥೆಗಳ ಗೌರವಿಸುವುದು ಕಷ್ಟ'
ಒಂದು ಪಿತೂರಿಯ ಭಾಗವಾಗಿ, ರಾಹುಲ್ ಗಾಂಧಿ ದೇಶವನ್ನು ದೂಷಿಸಲು ಬಯಸುತ್ತಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಮ್ ಹೇಳಿದ್ದಾರೆ.

ರಾಹುಲ್ ನಿಂದ 15 ವರ್ಷದಲ್ಲಿ ಕಾಂಗ್ರೆಸ್ ನಿರ್ನಾಮವಾದಂತೆ 15 ತಿಂಗಳಲ್ಲಿ ವಿಪಕ್ಷಗಳು ನಿರ್ನಾಮ: ಆಚಾರ್ಯ ಪ್ರಮೋದ್
ಗಾಂಧಿ ಕುಟುಂಬದಲ್ಲಿ ಸದಸ್ಯರೊಬ್ಬರು ವಿರೋಧ ಪಕ್ಷದ ನಾಯಕರಾಗಿ ಸ್ಥಾನ ಪಡೆಯುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಈ ಮೊದಲು ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಕೂಡ ವಿರೋಧ ಪಕ್ಷದ ನಾಯಕರಾಗಿದ್ದರು.

'ಕಾಂಗ್ರೆಸ್ ಮುಳುಗುತ್ತಿರುವ ಹಡಗು, ರಾಹುಲ್ ಗಾಂಧಿ ಇರೋವರೆಗೂ ಪಕ್ಷಕ್ಕೆ ಉಳಿಗಾಲವಿಲ್ಲ': ಉಚ್ಛಾಟಿತ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ
'ಕಾಂಗ್ರೆಸ್ ಮುಳುಗುತ್ತಿರುವ ಹಡಗು, ರಾಹುಲ್ ಗಾಂಧಿ ಓರ್ವ ಹುಚ್ಚ' ಎಂದು ಕಾಂಗ್ರೆಸ್ ಪಕ್ಷದ ಉಚ್ಛಾಟಿತ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಭಾನುವಾರ ಹೇಳಿದ್ದಾರೆ.

ಶ್ರೀರಾಮನ ವಿಚಾರದಲ್ಲಿ ರಾಜಿ ಇಲ್ಲ.. ನನ್ನನ್ನು ಬಿಡುಗಡೆ ಮಾಡಿದ್ದಕ್ಕಾಗಿ ಧನ್ಯವಾದಗಳು: ಕಾಂಗ್ರೆಸ್ ಗೆ ಆಚಾರ್ಯ ಪ್ರಮೋದ್ ಕೃಷ್ಣಂ ಟಾಂಗ್
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ಟಾಂಗ್ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ 'ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಪ್ರಧಾನಿ ಮೋದಿ ಹೊಗಳಿದ್ದ ಆಚಾರ್ಯ ಪ್ರಮೋದ್ ಕೃಷ್ಣಂ ಕಾಂಗ್ರೆಸ್ ನಿಂದ ಉಚ್ಚಾಟನೆ
ರಾಮಮಂದಿರ ಉದ್ಘಾಟನೆ ವಿಚಾರವಾಗಿ ತಮ್ಮದೇ ಪಕ್ಷವನ್ನು ಟೀಕಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದ ಉತ್ತರ ಪ್ರದೇಶ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಪ್ರಧಾನಿ ಮೋದಿ ದೈವಿಕ ಶಕ್ತಿಯ ಸಂಕೇತ: ಕಾಂಗ್ರೆಸ್ ನಾಯಕ
ಪ್ರಧಾನಿ ನರೇಂದ್ರ ಮೋದಿ ಅವರು ದೈವಿಕ ಶಕ್ತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶುಕ್ರವಾರ ಹೇಳಿದ್ದಾರೆ.

'2024 ಅಲ್ಲ.. 2029ಕ್ಕೆ ತಯಾರಿ.. ರಾಹುಲ್ ಯಾತ್ರೆ ರಾಜಕೀಯ ಪ್ರವಾಸ!; ನಿತೀಶ್ ರಿಂದ INDI ಮೈತ್ರಿಕೂಟದ ಅಂತ್ಯಸಂಸ್ಕಾರ'!
ಬಿಹಾರ ಸಿಎಂ ನಿತೀಶ್ ಕುಮಾರ್ NDA ಸೇರುವ ಮೂಲಕ INDI ಮೈತ್ರಿಕೂಟದ ಅಂತ್ಯಸಂಸ್ಕಾರ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ರಾಜಕೀಯ ಪ್ರವಾಸದಂತೆ ಭಾಸವಾಗುತ್ತಿದ್ದು, 2029ರ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಕೃಷ್ಣಂ ಕಿಡಿಕಾರಿದ್ದಾರೆ.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನ ಹೀನಾಯ ಸೋಲು ಸನಾತನದ ಶಾಪ: ಸ್ವಂತ ಪಕ್ಷದ ವಿರುದ್ಧ ಪ್ರಮೋದ್ ಕೃಷ್ಣಂ ಆಕ್ರೋಶ
ಹಿರಿಯ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮಹಾತ್ಮ ಗಾಂಧೀಜಿಯವರ ಮಾರ್ಗದಿಂದ ದೂರವಿಟ್ಟು ಮಾರ್ಕ್ಸ್ ಮಾರ್ಗದತ್ತ ಕೊಂಡೊಯ್ಯಲು ಕೆಲವರು ಮುಂದಾಗಿದ್ದಾರೆ ಎಂದರು.

