achievment

Doha Diamond League 2025: 90.23 ಮೀ. ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ, ಹೊಸ ದಾಖಲೆ
ಶುಕ್ರವಾರ ರಾತ್ರಿ ಇಲ್ಲಿ ನಡೆದ ಡೈಮಂಡ್ ಲೀಗ್ನಲ್ಲಿ ನೀರಜ್, ತಮ್ಮ 3ನೇ ಯತ್ನದಲ್ಲಿ 90.23 ಮೀ. ದೂರಕ್ಕೆ ಜಾವೆಲಿನ್ ಎಸೆದು, ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ವಿರೋಧ, ಅಡೆತಡೆಗಳ ಬದಿಗೊತ್ತಿ ವೇಟ್ಲಿಫ್ಟಿಂಗ್'ನಲ್ಲಿ ಸಾಧನೆ ಮಾಡುತ್ತಿರುವ ಬೆಳಗಾವಿಯ ಅಕ್ಷತಾ!
ತಮ್ಮ ಸಾಧನೆಯ ಹಾದಿಯಲ್ಲಿ ಹಲವು ವಿರೋಧಗಳು, ಅಡೆತಡೆಗಳು ಎದುರಾದರೂ ಅವುಗಳ ಬದಿಗೊತ್ತಿ ಗುರಿ ಮುಟ್ಟುವುದರದಿಂದ ಬೆಳಗಾವಿ ಮೂಲಕ ಅಕ್ಷತಾ ಅವರು ಹಿಂದೆ ಸರಿದಿಲ್ಲ.

