ಕ್ರೀಡೆಕಾಮನ್ ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೇಯ್ಟ್ ಲಿಫ್ಟರ್ ಅಚಿಂತ ಶಿವಲಿ
ಕಳೆದ ವಾರದಿಂದ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟರ್ ಅಚಿಂತ್ಯ ಶಿವಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಭಾರತಕ್ಕೆ ಮೂರು ಚಿನ್ನದ ಪದಕ ಒಲಿದಿದೆ.