Achivements

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಅಭೂತಪೂರ್ವ ಸಾಧನೆ!
PM-KUSUM ಯೋಜನೆಯಡಿ 2025ರಲ್ಲಿ 7 ಲಕ್ಷ ಪಂಪ್ಗಳ ಸೌರೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 10 ಲಕ್ಷ ಪಂಪ್ಗಳಿಗೆ ಸೌರ ಶಕ್ತಿ ವಿದ್ಯುತ್ ಕಲ್ಪಿಸಲಾಗಿದೆ.

ಮೋದಿ ಸರ್ಕಾರದ 'ಸಾಧನೆ'ಗಳನ್ನು ಪಟ್ಟಿ ಮಾಡಿದ ರಾಹುಲ್
ಕೋವಿಡ್ -19 ಯುಗದಲ್ಲಿ ರಾಜಸ್ಥಾನ ಸರ್ಕಾರ ಪತನಗೊಳಿಸುವ ಪ್ರಯತ್ನ, ನಮಸ್ತೆ ಟ್ರಂಪ್ ಕಾರ್ಯಕ್ರಮಗಳುಕೇಂದ್ರ ಸರ್ಕಾರದ ಸಾಧನೆಗಳಲ್ಲಿ ಒಂದಾಗಿವೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

