ದೇಶಮೋದಿ 2.0 ಸರ್ಕಾರದ ಮೊದಲ 50 ದಿನಗಳಲ್ಲಿ ಸಮಾಜದ ಎಲ್ಲಾ ರಂಗಗಳ ಅಭಿವೃದ್ದಿಗೆ ಆದ್ಯತೆ: ಜಾವಡೇಕರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮೊದಲ 50 ದಿನಗಳಲ್ಲಿ ಸಬ್ ಕಾ ಸಾಥ್ , ಸಬ್ ಕಾ ವಿಕಾಸ್, ಸಬ್ ಕ ವಿಶ್ವಾಸ್ ಘೋಷಣೆಯ ಜಾರಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.