ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಸರಗಳ್ಳತನ ನಡೆಸಿದ್ದ ಕುಖ್ಯಾತ ಸರಗಳ್ಳ ಅಚ್ಯುತ್ ಕುಮಾರ್ಅಲಿಯಾಸ್ ಗಣಿ (38) ಯನ್ನು ಪೋಲೀಸರು ಬಂಧಿಸಿದ್ದಾರೆ.