acid

ದೆಹಲಿ: ಲೈಂಗಿಕ ದೌರ್ಜನ್ಯದ ಬಳಿಕ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಬಾಲಕಿ ಯತ್ನ; ಪ್ರಿಯಕರನ ಬಂಧನ
ದೇಶ

ದೆಹಲಿ: ಲೈಂಗಿಕ ದೌರ್ಜನ್ಯದ ಬಳಿಕ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಬಾಲಕಿ ಯತ್ನ; ಪ್ರಿಯಕರನ ಬಂಧನ

ಸ್ಥಳೀಯ ಅಪರಾಧ ತಂಡವನ್ನು ನಿಯೋಜಿಸಲಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯೆಲ್ ತಿಳಿಸಿದ್ದಾರೆ.

ಆ್ಯಸಿಡ್ ನೀಡಿ ಶಾಲೆಯ ಶೌಚಾಲಯ ಕ್ಲೀನ್​ ಮಾಡಿಸಿದ ಶಿಕ್ಷಕರು; ಆಸ್ಪತ್ರೆ ಸೇರಿದ ರಾಮನಗರದ ವಿದ್ಯಾರ್ಥಿನಿ
ರಾಜ್ಯ

ಆ್ಯಸಿಡ್ ನೀಡಿ ಶಾಲೆಯ ಶೌಚಾಲಯ ಕ್ಲೀನ್​ ಮಾಡಿಸಿದ ಶಿಕ್ಷಕರು; ಆಸ್ಪತ್ರೆ ಸೇರಿದ ರಾಮನಗರದ ವಿದ್ಯಾರ್ಥಿನಿ

ಆ್ಯಸಿಡ್‌ನಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಲು ಮುಂದಾದ ವಿದ್ಯಾರ್ಥಿನಿಯೊಬ್ಬಳು ಶನಿವಾರ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಮಾಗಡಿ ತಾಲೂಕಿನ ತೂಬಿನಗೆರೆ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಒಂಬತ್ತು ವರ್ಷದ ಹೇಮಲತಾ ಎನ್ನಲಾಗಿದೆ.

ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!
ದೇಶ

ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!

ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ವರದಕ್ಷಿಣೆಗಾಗಿ ಕಿರುಕುಳ; ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ, ಉತ್ತರ ಪ್ರದೇಶದ ಮಹಿಳೆ ಸಾವು
ದೇಶ

ವರದಕ್ಷಿಣೆಗಾಗಿ ಕಿರುಕುಳ; ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ, ಉತ್ತರ ಪ್ರದೇಶದ ಮಹಿಳೆ ಸಾವು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅತ್ತೆಯೊಬ್ಬರು ಆ್ಯಸಿಡ್ ಕುಡಿಸಿದ್ದರಿಂದ 25 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ: ಬಿಯರ್ ಎಂದು ಭಾವಿಸಿ ಆಸಿಡ್ ಸೇವಿಸಿದ ವ್ಯಕ್ತಿ ಸಾವು!
ದೇಶ

ಮಧ್ಯಪ್ರದೇಶ: ಬಿಯರ್ ಎಂದು ಭಾವಿಸಿ ಆಸಿಡ್ ಸೇವಿಸಿದ ವ್ಯಕ್ತಿ ಸಾವು!

ಮದ್ಯ ಸಿಕ್ಕದೆ ಹತಾಶನಾಗಿದ್ದ ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಲ್ಲಿ ಸಂಗ್ರಹಿಸಲಾಗಿದ್ದ ಆಸಿಡ್ ಅನ್ನು ಸೇವಿಸಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಗರದಲ್ಲಿ ನಡೆದಿದೆ. 

ಸಿಎಎ ವಿರೋಧಿ ಹಿಂಸಾಚಾರ: ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ 
ದೇಶ

ಸಿಎಎ ವಿರೋಧಿ ಹಿಂಸಾಚಾರ: ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ 

ಸಿಎಎ ವಿರೋಧಿ ಹಿಂಸಾಚಾರದಲ್ಲಿ ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ ನಡೆದಿದೆ. ಸಿಎಎ ವಿರೋಧಿ ಹಿಂಸಾಚಾರದಲ್ಲಿ ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ ನಡೆದಿದೆ. 

ಸಹಪಾಠಿಗಳ ಮೇಲೆ ವಿದ್ಯಾರ್ಥಿಯಿಂದ ಆಸಿಡ್ ದಾಳಿ ನಾಲ್ವರಿಗೆ ಗಾಯ
ದೇಶ

ಸಹಪಾಠಿಗಳ ಮೇಲೆ ವಿದ್ಯಾರ್ಥಿಯಿಂದ ಆಸಿಡ್ ದಾಳಿ ನಾಲ್ವರಿಗೆ ಗಾಯ

10 ನೇತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಆಸಿಡ್ ಎರಚಿದ ಪರಿಣಾಮ ನಾಲ್ಕು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ  ಹಿಮಾಚಲ ಪ್ರದೇಶದ ಹಮೀರ ಪುರದಲ್ಲಿ ನಡೆದಿದೆ.

ಬೆಂಗಳೂರು: ಆಸಿಡ್ ಕುಡಿದು ದಂಪತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಆಸಿಡ್ ಕುಡಿದು ದಂಪತಿ ಆತ್ಮಹತ್ಯೆ

ಸಾಲದ ಸಮಸ್ಯೆಯಿಂದ ದಂಪತಿ ಶೌಚಾಲಯ ಸ್ವಚ್ಛಗೊಳಿಸುವ ಬ್ಲಿಚಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ಪ್ರೀತಿಸಿ ಮದುವೆಗೆ ನಿರಾಕರಣೆ:  ಯುವಕನ ಮುಖಕ್ಕೆ ಆಸಿಡ್ ಎರಚಿದ ಯುವತಿ! 
ದೇಶ

ಪ್ರೀತಿಸಿ ಮದುವೆಗೆ ನಿರಾಕರಣೆ:  ಯುವಕನ ಮುಖಕ್ಕೆ ಆಸಿಡ್ ಎರಚಿದ ಯುವತಿ! 

ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವಕನ ಮುಖಕ್ಕೆ ಹುಡುಗಿಯೊಬ್ಬಳು ಆಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಆಲಿಗಢ್ ನಲ್ಲಿ ನಡೆದಿದೆ.