ರಾಜ್ಯಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ
ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್ಗೆ ಮೇಸೆಜ್ ಕಳುಹಿಸಿದ್ದರು.