ರಾಜ್ಯಆ್ಯಸಿಡ್ ದಾಳಿ ಸಂತ್ರಸ್ತರ ಪರಿಹಾರ ಮೊತ್ತ ರೂ.10 ಲಕ್ಷಕ್ಕೆ ಏರಿಕೆ: ಸಚಿವ ಹಾಲಪ್ಪ ಆಚಾರ್
ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಆ್ಯಸಿಡ್ ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರವನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರು ಮಂಗಳವಾರ ಹೇಳಿದರು.