ರಾಜ್ಯಹಾಸನ ಹೆದ್ದಾರಿಯಲ್ಲಿ ಘೋರ ದುರಂತ: ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ; ಶಕುನಿಗೌಡ ಸ್ಥಳದಲ್ಲೇ ಸಾವು
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.