ACMM court complex

TNIE ವರದಿಗಾರನ ಮೇಲೆ ಹಲ್ಲೆ: ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ
ರಾಜ್ಯ

TNIE ವರದಿಗಾರನ ಮೇಲೆ ಹಲ್ಲೆ: ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ.

ಮಾಧ್ಯಮದವರ ಮೇಲೆ ದಾಳಿ: ಎಸಿಎಂಎಂ ಕೋರ್ಟ್ ಸಂಕೀರ್ಣದಲ್ಲಿ TNIE ವರದಿಗಾರನ ಮೇಲೆ ಹಲ್ಲೆ!
ರಾಜ್ಯ

ಮಾಧ್ಯಮದವರ ಮೇಲೆ ದಾಳಿ: ಎಸಿಎಂಎಂ ಕೋರ್ಟ್ ಸಂಕೀರ್ಣದಲ್ಲಿ TNIE ವರದಿಗಾರನ ಮೇಲೆ ಹಲ್ಲೆ!

ಸುದ್ದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ 23 ವರ್ಷದ ವರದಿಗಾರ ಟಿಟಿ ರಕ್ಷಿತ್ ಗೌಡ ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಕೋರ್ಟ್ ಹಾಲ್‌ ಹೊರಗೆ ದಾಳಿ ಮಾಡಿ ಅವರ ಮೊಬೈಲ್ ಫೋನ್ ದೋಚಿದೆ. ನೃಪತುಂಗ ರಸ್ತೆಯಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ

ಬೆಂಗಳೂರು: ಕೋರ್ಟ್ ಕಾಂಪ್ಲೆಕ್ಸ್ ಒಳಗೆ ಮಹಿಳೆಯಿಂದ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ
ರಾಜ್ಯ

ಬೆಂಗಳೂರು: ಕೋರ್ಟ್ ಕಾಂಪ್ಲೆಕ್ಸ್ ಒಳಗೆ ಮಹಿಳೆಯಿಂದ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಸಂಕೀರ್ಣದಲ್ಲಿ ಶುಕ್ರವಾರ ಹಿರಿಯ ವಕೀಲರೊಬ್ಬರ ಮೇಲೆ ಮಹಿಳೆಯೊಬ್ಬರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.