ಹರ್ಯಾಣದ ಭಿವಾನಿಯಲ್ಲಿ ನಡೆದ ಮದುವೆಯೊಂದಕ್ಕೆ ಹೋಗಿದ್ದ ದೆಹಲಿಯ ಪೊಲೀಸ್ ಅಧಿಕಾರಿಯ ಪುತ್ರನನ್ನು ಇಬ್ಬರು ದುಷ್ಕರ್ಮಿಗಳು ಕಾಲುವೆಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.