ದೇಶನಿಥಾರಿ ಸರಣಿ ಹತ್ಯೆಗೆ ಸಿಗದ ನ್ಯಾಯ: ಕೊನೆ ಪ್ರಕರಣದಲ್ಲೂ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್
ಸರಣಿ ಹತ್ಯಯ ಪ್ರಮುಖ ಆರೋಪಿ ಸುರೇಂದ್ರ ಕೋಲಿ ಇತರೆ ಯಾವುದೇ ಪ್ರಕರಣದಲ್ಲಿ ಆರೋಪಿಯಾಗಿರದಿದ್ದರೆ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.